27 C
Hubli
ಡಿಸೆಂಬರ್ 7, 2023
eNews Land
ಅಪರಾಧ

ಬಸ್ ಬಾರದ್ದಕ್ಕೆ ಟ್ರ್ಯಾಕ್ಟರ್ ಏರಿದ್ದ ಶಾಲಾ ಬಾಲಕಿ ಬಿದ್ದು ಧಾರುಣ ಸಾವು

ಇಎನ್ಎಲ್ ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್ ಏರಿ ಶಾಲೆಗೆ ಹೋರಟಿದ್ದ ಬಾಲಕಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ.

ಶೋಭಾ ಹಂಗನಕಟ್ಟಿ (10) ಮೃತ ಬಾಲಕಿ. ಹೊಸಳ್ಳಿಯಿಂದ ಕಡಕೋಳ ಸರ್ಕಾರಿ ಶಾಲೆಗೆ ಟ್ರ್ಯಾಕ್ಟರ್ ಏರಿ ಹೊರಟಿದ್ದಳು.
ಮಾರ್ಗ ಮಧ್ಯದ ತಿರುವಿನಲ್ಲಿ ಆಯತಪ್ಪಿ ನೆಲಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮನವಿಗೆ ಅಧಿಕಾರಿಗಳು ಸ್ಪಂದಿಸಿದ್ದರೆ ಈ ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

Related posts

ಧಾರವಾಡದಂವಗ ₹ 5 ಲಕ್ಷ‌ ಸಾಲ ಕೊಡ್ಸುದಾಗಿ ₹ 3 ಲಕ್ಷ ರು. ಟೋಪಿ ಹಾಕ್ಯಾರ ನೋಡಿ!

eNewsLand Team

ಫೇಸ್ಬುಕ್ ಜಾಹೀರಾತು ನೋಡಿ ಮೋಸ ಹೋದ ಮೇಷ್ಟ್ರು

eNEWS LAND Team

ಮತ್ತೆ ರಕ್ತದ ಕಲೆ ಕಂಡ ಚೋಟಾ ಮುಂಬೈ ಹುಬ್ಬಳ್ಳಿ

eNEWS LAND Team