23 C
Hubli
ಮಾರ್ಚ್ 4, 2024
eNews Land
ಅಪರಾಧ ಜಿಲ್ಲೆ

ಮನೆ ಚಿಲಕ ಇನ್ನಷ್ಟು ಭದ್ರಪಡಿಸಿ; ಹುಬ್ಬಳ್ಳಿಲಿ ಮನೆಗೆ‌ ಕನ್ನ ಹಾಕಿದ ಕಳ್ಳರು ದೋಚಿದ್ದೆಷ್ಟು ನೋಡಿ!?

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನವನಗರದಲ್ಲಿನ ಅಶ್ವಮೇಧ ಪಾರ್ಕ್‌ನಲ್ಲಿನ ಗಣಪತಿ ಕೊರಬು ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದ ಸೇಫ್ಟಿ ಲಾಕರ್ ಮೀಟಿ ಒಳಗಿದ್ದ ₹1.50ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.
ಮನೆಯ ಮುಂಬಾಗಿಲ ಚಿಲಕ ಒಡೆದ ಕಳ್ಳರು ಒಳನುಗ್ಗಿ ಕಳವು ಮಾಡಿದ್ದಾರೆ. ಈ ಬಗ್ಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಮರೀಪೇಟೆಲಿ ಕಲಬೆರಕೆ ಮದ್ಯ ಮಾರುತ್ತಿದ್ದವ ಅರೆಸ್ಟ್

eNewsLand Team

ಅಣ್ಣಿಗೇರಿ: ಟಾಕಿಯಲ್ಲಿ ಬಿದ್ದು ವೃದ್ಧೆ ಸಾವು!

eNewsLand Team

ಹುಬ್ಬಳ್ಳಿಯ ಭೂಮಾಪಕ ರಮೇಶ ನೀಲಪ್ಪ ಡವಳಗಿ ಜೈಲಿಗೆ: ಯಾಕೆ ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

eNEWS LAND Team