ಇಎನ್ಎಲ್ ಕಲಘಟಗಿ: ತಾಲೂಕಿನ ದ್ಯಾಮಾಪುರ ಗ್ರಾಮದ ಮಲ್ಲಿಕಾರ್ಜುನ ನಿಂಗಪ್ಪ ಮಾದಾರ ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ.
ತಮ್ಮ ಮನೆಯ ಮುಂದೆ ನ.11ರಂದು ನಿಲ್ಲಿಸಿದ್ದ ತನ್ನ ಕೆಎ-25/ಹೆಚ್ ಸಿ-5781 ಸಿಲ್ವರ್ ಬಣ್ಣದ ಸ್ಪ್ಲೆಂಡರ್ ಪ್ಲಸ್ ಕಳುವಾಗಿದೆ ಎಂದು ದೂರು ದಾಖಲಿಸಿದ್ದಾರೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ 241-2021 ಕಲಂ IPC 1860 (U/s-379) ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.