24 C
Hubli
ಮಾರ್ಚ್ 21, 2023
eNews Land
ಅಪರಾಧ

ನವಲಗುಂದ-ಅಣ್ಣಿಗೇರಿ ಮಧ್ಯದಲ್ಲಿ ಬಸ್ ಪಲ್ಟಿ

Listen to this article

ಅಣ್ಣಿಗೇರಿ – ನವಲಗುಂದದಿಂದ ಅಣ್ಣಿಗೇರಿ ಕಡೆಗೆ ವೇಗವಾಗಿ ಬರುತ್ತಿದ್ದ ಸಾರಿಗೆ ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಬಸ್ ಪಲ್ಟಿಯಾಗಿದ್ದು , ಬಸ್‌ನಲ್ಲಿದ್ದ 8-10 ಪ್ರಯಾಣಿಕರಿಗೆ ಸಣ್ಣಪುಟ್ಟ ಗಂಭೀರ ಗಾಯಳಾಗಿದ್ದು , ಜೀವಹಾನಿ ಸಂಭವಿಸಿಲ್ಲ . ಚಿಕಿತ್ಸೆಗೆ ಪಟ್ಟಣದ ಪ್ರಾಥಮಿಕ ಆರೋಗ್ಯದಲ್ಲಿ ಕೇಂದ್ರದಲ್ಲಿ ದಾಖಲಾಗಿದ್ದು, ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ  ಠಾಣಾಧಿಕಾರಿ ಎಲ್.ಕೆ. ಜ್ಯೂಲಿಕಟ್ಟಿ

Related posts

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

eNewsLand Team

ನಗರವಾಸದ ಗೀಳು; ಸುಂದರ ಸಂಸಾರ ಈಗ ಸಾವಿನ ಮನೆ

eNEWS LAND Team

ಅಪ್ರಾಪ್ತೆ ಮೇಲೆ ಅತ್ಯಾಚಾರ!

eNEWS LAND Team