ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅಪೂರ್ವಾ ಅವರನ್ನು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಂಡು ಧೈರ್ಯ ಹೇಳಿದರು.
ಗದಗದಲ್ಲಿ ಮುಸ್ಲಿಂ ಯುವಕನನ್ನು ವಿವಾಹವಾದ ಬಳಿಕ ತಾನು ಎರಡನೇ ಪತ್ನಿ ಎಂಬ ವಿಚಾರ ತಿಳಿದು ದೂರವಾಗಲು ಮುಂದಾದ ಕಾರಣ ಆತನಿಂದ ಮಾರಕಾಸ್ತ್ರದಿಂದ ಹಲ್ಲೆಗೆ ಒಳಗಾಗಿರುವ ಹಿಂದೂ ಮಹಿಳೆ
ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುತಾಲಿಕ್, ದುಷ್ಕರ್ಮಿಗೆ ತಕ್ಕ ಶಿಕ್ಷೆ ವಿಧಿಸಲು ಒತ್ತಾಯ ಮಾಡಿದರು
ಇದನ್ನೂ ಓದಿ: ಅನ್ಯಜಾತೀಯ ಹುಡುಗರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೇ ಹುಷಾರ್!!!
ಸರ್ಕಾರ ನಿರ್ಲಕ್ಷ್ಯ, ಮುಲಾಜು ತೋರಿದರೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.