28 C
Hubli
ಸೆಪ್ಟೆಂಬರ್ 21, 2023
eNews Land
ಅಪರಾಧ

ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಹತ್ಯೆ

ಇಎನ್ಎಲ್ ಹುಬ್ಬಳ್ಳಿ: ಸರಳ ವಾಸ್ತು ಸಂಸ್ಥಾಪಕ ಮತ್ತು ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಇಲ್ಲಿನ ಉಣಕಲ್ ಕೆರೆಯ ಬಳಿಯ ಪ್ರೆಸಿಡೆಂಟ್ ಹೊಟೆಲ್ ನಲ್ಲಿ  ಚೂರಿ ಇರಿದು ಹತ್ಯೆ ಮಾಡಲಾಗಿದೆ.

ಇದನ್ನು ಓದಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

ಮಂಗಳವಾರ ಮಧ್ಯಾಹ್ನ ಹೊಟೆಲ್ ರಿಸೆಪ್ಶನಿಸ್ಟ್ ಬಳಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಡಿಸಿಪಿ ಸಾಹಿಲ್ ಬಾಗ್ಲಾ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Related posts

ಸಾಲ ಪಡೆಯಬೇಕಾದರೆ ಹುಷಾರ್! ಕಿಡ್ನಾಪ್ ಆಗ್ತೀರಾ!!

eNEWS LAND Team

ಹುಬ್ಬಳ್ಳಿ: ಸಿದ್ಧಾರೂಢರ ಪೂಜೆಗೆ ಕಲ್ಯಾಣಿಗೆ ಇಳಿದ ಉಮೇಶ್ ಮುಳುಗಿ ಸಾವು!

eNewsLand Team

ಮನುಷ್ಯನಿಗೆ‌ ಹೇಗೆಲ್ಲಾ ಸಾವು ಬರಬಹುದು? ಕಲಘಟಗಿಯಲ್ಲಿ ಬರ್ಬರವಾಗಿ ಅಪ್ಪಳಿಸಿದ ಮೃತ್ಯು!!

eNewsLand Team