24 C
Hubli
ಮಾರ್ಚ್ 21, 2023
eNews Land
ಅಪರಾಧ

ಅಣ್ಣಿಗೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುಂಡಪ್ಪ!

Listen to this article

  • ಅಣ್ಣಿಗೇರಿ : ಪಟ್ಟಣದ ವಾಲ್ಮೀಕಿ ನಗರದ ನಿವಾಸಿ ಗುಂಡಪ್ಪ ಉಡಚಪ್ಪ ಕೋಳಿವಾಡ (26) ಇಂದು ಮಧ್ಯಾಹ್ನ 1 ಗಂಟೆಗೆ ಮಾನಸಿಕ ಖಿನ್ನತೆ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದ ರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅಣ್ಣಿಗೇರಿ ಪೊಲೀಸರು ತನಿಖೆ ಕೈಗೊಂಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡ್ರಗ್ಸ್ ತಡೆಗೆ ಸರ್ಕಾರದ ಜೊತೆ ಕೈ ಜೋಡಿಸಿ: ಸಿಎಂ

eNewsLand Team

ಮೆಣಸಿನ ಸಸಿ ಕಿತ್ತು ವಿಕೃತಿ ಮೆರೆದ ದುಷ್ಕರ್ಮಿಗಳು

eNEWS LAND Team

ಸಾಲಬಾಧೆಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ; ಕಣ್ಣೀರಲ್ಲಿ ಕುಟುಂಬ

eNewsLand Team