29 C
Hubli
ಸೆಪ್ಟೆಂಬರ್ 26, 2023
eNews Land
ಅಪರಾಧ

ಬ್ಯಾಹಟ್ಟಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು

ಹುಬ್ಬಳ್ಳಿ :
ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಚಂದ್ರು ಮರಿಬಸನಗೌಡರ (07), ಗೌತಮ ಮರಿಬಸನಗೌಡರ(10) ಮೃತ ಮಕ್ಕಳು. ರೇವಣಸಿದ್ಧಯ್ಯಾ ಹಿರೇಮಠ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹುಬ್ಬಳ್ಳಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳನ ಬಂಧನ

eNEWS LAND Team

ಹೆಬಸೂರು: ಚಿನ್ನಾಭರಣ, ನಗದು ಕದ್ದು ಪರಾರಿ

eNewsLand Team

ಹುಬ್ಬಳ್ಳಿ: ಸಹಾಯಕ್ಕೆ ಕರೆದ ಕುರುಡ ಸ್ನೇಹಿತನ ಹಣದಾಸೆಗೆ ಕೊಂದವನಿಗೆ ಜೀವಾವಧಿ ಶಿಕ್ಷೆ

eNewsLand Team