ನವೆಂಬರ್ 28, 2022
eNews Land
ಸಂಸ್ಕೃತಿ

66ನೇ ರಾಜ್ಯೋತ್ಸವ: 66 ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

Listen to this article

ಇಎನ್ಎಲ್ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ 66 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 66 ಕನ್ನಡ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ನಾಡಿನ ಹೆಸರಾಂತ ಸಾಹಿತಿಗಳ ಪುಸ್ತಕಗಳನ್ನು ಸಿಎಂ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಕಮಲಾ ಹಂಪನಾ, ಹಿರಿಯ ಕವಿಗಳಾದ ಎಚ್. ಎಸ್. ವೆಂಕಟೇಶಮೂರ್ತಿ, ದೊಡ್ಡರಂಗೇಗೌಡ, ಸಪ್ನ ಬುಕ್ ಹೌಸ್ ಮುಖಸ್ಥ ನಿತಿನ್ ಷಾ, ಏಷ್ಯಾನೆಟ್ ಸುವರ್ಣ, ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಮಾತಾಡ್ ಮಾತಾಡ್ ಕನ್ನಡ ಘೋಷ ವಾಕ್ಯ : ‘ಕನ್ನಡಕ್ಕಾಗಿ ನಾವು’ ಅಭಿಯಾನ

eNEWS LAND Team

ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

eNEWS LAND Team

ರಾಜ್ಯೋತ್ಸವ ಪ್ರಶಸ್ತಿಗೆ 6ಸಾವಿರಕ್ಕೂ ಹೆಚ್ಚು ಅರ್ಜಿ

eNEWS LAND Team