ಇಎನ್ಎಲ್ ಧಾರವಾಡ: ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಅಂಗವಾಗಿ ಧಾರವಾಡದ ಶಿವಾಜಿ ವೃತ್ತದಲ್ಲಿನ ಪ್ರತಿಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಸಮಾಜದ ಮುಖಂಡರು, ಮಹಾನಗರಪಾಲಿಕೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.
previous post
next post