ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಇಎನ್ಎಲ್ ಹುಬ್ಬಳ್ಳಿ ಮೈಸೂರಿನಿಂದ ರೈಲಿನಲ್ಲಿ ಹುಬ್ಬಳ್ಳಿಗೆ ಬರುತ್ತಿದ್ದ ಮೈಸೂರಿನ ಪ್ರೇಮಾ ಗೋಕಾಕ ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ₹4.72 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಆಗಿದೆ. ಅವರು ಮೈಸೂರು–ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ಈ...