24.8 C
Hubli
ಏಪ್ರಿಲ್ 25, 2024
eNews Land

Month : ಮೇ 2022

ಸುದ್ದಿ

30.33 ಅನಧಿಕೃತ ಬೀಜ ದಾಸ್ತಾನು ಜಪ್ತಿ; ಪ್ರಕರಣ ದಾಖಲು

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ ಶಹರದ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಮಳಿಗೆಗಳಿಗೆ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳ ತಂಡ ಭೇಟಿ ನೀಡಿ ಸುಮಾರು 30.33 ಲಕ್ಷ ರೂ.ಮೌಲ್ಯದ ಅನಧಿಕೃತ...
ಸುದ್ದಿ

ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

eNEWS LAND Team
ಇಎನ್ಎಲ್ ಹುಬ್ಬಳ್ಳಿ: ನಾವು ಯಾವತ್ತು ನೆಹರು ಅವರನ್ನು ಮೋದಿಯವರ ಜೊತೆ ಕಂಪೇರ್ ಮಾಡೇ ಇಲ್ಲ, ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟರು. ಹುಬ್ಬಳ್ಳಿಯಲ್ಲಿಂದು...
ರಾಜಕೀಯ ಸುದ್ದಿ

ಮೂರು, ನಾಲ್ಕನೇ ರಂಗ ಸೃಷ್ಟಿಯಾದರೂ ಬಿಜೆಪಿಗೆ ಸಾಟಿಯಾಗಲ್ಲ: ಶೆಟ್ಟರ್

eNewsLand Team
ಇಎನ್ಎಲ್ ಹುಬ್ಬಳ್ಳಿ: ರಾಜಕೀಯವಾಗಿ ಮೂರು ಮತ್ತು ನಾಲ್ಕನೇ ರಂಗ ಸೃಷ್ಟಿ ಆದರೂ ಬಿಜೆಪಿಗೆ ಸರಿಸಾಟಿ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ...
ರಾಜಕೀಯ

ಪರಿಷತ್ ಕದನ: 9 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

eNewsLand Team
ಇಎನ್ಎಲ್ ಧಾರವಾಡ ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಹೊಸದಾಗಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿತ್ತು. ಇದುವರೆಗೆ...
ಸುದ್ದಿ

ಸನ್ನಡತೆ; ಐದು ಜೈಲು ಹಕ್ಕಿಗಳೀಗ ಫ್ರೀ ಬರ್ಡ್ಸ್!! ಯಾರವರು??

eNewsLand Team
ಇಎನ್ಎಲ್ ಧಾರವಾಡ: 2022 ರ ಜನವರಿಯಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ಬಂಧಿಗಳ ಪೈಕಿ ಐದು ಜನ ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸ್ಥಾಯಿ ಸಲಹಾ ಮಂಡಳಿಯು ಶಿಫಾರಸ್ಸು...
ಅಪರಾಧ ಜಿಲ್ಲೆ

ಶಿಗ್ಗಾಂವಿಯಲ್ಲಿ ಶೂಟ್; ಕತ್ತಲಲ್ಲಿ ಮನೆಯೊಳಗೆ ಓಡಿ ಬಚಾವಾದ ಸಲ್ಮಾ!!

eNewsLand Team
ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳಿಂದ ಹಾರಿದ ಗುಂಡು ಇಎನ್ಎಲ್ ಹಾವೇರಿ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ   ಸಲ್ಮಾ ಎಂಬ ಮಹಿಳೆ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ‌ ಬೈಕ್ ನಲ್ಲಿ ಬಂದ...
ಸುದ್ದಿ

ಧಮ್ ಮಾರೋ ಧಮ್!! ಗಾಂಜಾ ಸಾಗಿಸುತ್ತಿದ್ದವ ಮುದುಕ ಅಂದರ್!!

eNewsLand Team
ಇಎನ್ಎಲ್ ಧಾರವಾಡ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬ್ಯಾಹಟ್ಟಿ ಹೆಬ್ಬಳ್ಳಿ ಸಾರ್ವಜನಿಕ ರಸ್ತೆಯ ಮೇಲೆ ಕೇರಿಕೊಡಿ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಧಾರವಾಡ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬ್ಯಾಹಟ್ಟಿಯ ಶಂಕ್ರಪ್ಪ ತಂದೆ ರಾಮಣ್ಣ...
ಅಪರಾಧ

ಸಾಲಬಾಧೆಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ; ಕಣ್ಣೀರಲ್ಲಿ ಕುಟುಂಬ

eNewsLand Team
ಇಎನ್ಎಲ್ ಕುಂದಗೋಳ: ಸಾಲಬಾಧೆ ಹೊರೆಯಿಂದ ಬೇಸತ್ತು ರೈತ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯರಿನಾರಾಯನಪುರ ಗ್ರಾಮದ ಚನ್ನಪ್ಪಾ ಯಲ್ಲಪ್ಪ ನಾಗರಹಳ್ಳಿ (59) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಈಗ ಎರಡು...
ಅಪರಾಧ ದೇಶ

ದ ಕಾಶ್ಮೀರ ಫೈಲ್ಸ್: ಕಲಾವಿದೆಗೆ ಗುಂಡಿಕ್ಕಿದ ನರರಾಕ್ಷಸರು!!

eNewsLand Team
ಇಎನ್ಎಲ್ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಕಲಾವಿದೆ ಅಮ್ರೀನ್ ಭಟ್ ಅವರನ್ನು ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಅಮ್ರೀನ್ ಅವರು ಜಿಲ್ಲೆಯ ಚಡೂರ ಪ್ರದೇಶದ ಹುಶ್ರೂ ನಿವಾಸಿ. ಅವರ ಮನೆಯ...
ರಾಜ್ಯ

ತೋವಿವಿ; 11ನೇ ಘಟಿಕೋತ್ಸವ : ರೈತನ ಮಗಳು ಉಮ್ಮೆಸಾರಾ’ಗೆ 16 ಚಿನ್ನದ ಪದಕ

eNewsLand Team
ರಾಜ್ಯಪಾಲರಿಂದ ಪದಕ ಪ್ರದಾನ ಇಎನ್ಎಲ್ ಬಾಗಲಕೋಟೆ: ತೋಟಗಾರಿಕೆ ವಿವಿಯಲ್ಲಿ ಬುಧವಾರ ನಡೆದ 11ನೇ ಘಟಿಕೋತ್ಸವದಲ್ಲಿ ಕಾಫಿ ತೋಟದ ರೈತನ ಮಗಳಾದ ಉಮ್ಮೆಸಾರಾಳಿಗೆ 16 ಚಿನ್ನದ ಪದಕಗಳು ಲಭಿಸಿದ್ದು, ರಾಜ್ಯದ ರಾಜ್ಯಪಾಲರು ಹಾಗೂ ತೋವಿವಿಯ ಕುಲಾಧಿಪತಿಗಳಾದ...