35 C
Hubli
ಮಾರ್ಚ್ 29, 2024
eNews Land

Month : ಮೇ 2022

ಸುದ್ದಿ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

eNewsLand Team
ಇಎನ್ಎಲ್ ಧಾರವಾಡ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20...
ಸುದ್ದಿ

ಬ್ಲೈಂಡ್ ಲವ್; ಮಾತುಕತೆಗೆ ಕರೆದು ಯುವಕನ ಮರ್ಡರ್ ಮಾಡಿದ್ರು.‌!! ಘೋರ ವಿಧಿಬರಹ

eNewsLand Team
ಇಎನ್ಎಲ್ ಹುಬ್ಬಳ್ಳಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಡಿಪ್ಲೋಮಾ ವಿದ್ಯಾರ್ಥಿಯನ್ನು ಮಾತುಕತೆಗೆಂದು ಸುತಗಟ್ಟಿ ಕಾನ್ಕಾರ್ಡ್ ಲೇಔಟ್ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಹಳೇಹುಬ್ಬಳ್ಳಿ ಇಂದ್ರಪ್ರಸ್ಥ ನಗರದ ನಿವಾಸಿ ವಿನಯ ಹೇಮಂತ ಮೇಘರಾಜ (20) ಬುಧವಾರ ಕೊಲೆಯಾಗಿದ್ದಾನೆ....
ಜಿಲ್ಲೆ

ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ಚಿಕ್ಕಮಗಳೂರು: ಬಸವ ಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ನಿಜವಾದ ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ. ರಾಜ್ಯ ಸರ್ಕಾರ ಅರ್ಥಪೂರ್ಣ ಅನುಭವ ಮಂಟಪ ನಿರ್ಮಾಣದ ಆಶಯ ಹೊಂದಿದ್ದು, ಜೂನ್ ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪ್ರಾರಂಭವಾಗಲಿದೆ...
ಸಣ್ಣ ಸುದ್ದಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಲು ಶಾಂತಿಯುತ ಪ್ರತಿಭಟನೆ: ರಮೇಶ ಸೋಲಾರಗೊಪ್ಪ

eNEWS LAND Team
ಇಎನ್ಎಲ್ ಕಲಘಟಗಿ: ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಂದಪುರಿ ಮಹಾಸ್ವಾಮಿಗಳ ಸತ್ಯಾಗ್ರಹ ಬೆಂಬಲಿಸಿ ಎಸ್ಸಿ ಎಸ್ಟಿ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಮೇ20 ರಂದು ಬೃಹತ್ ಪ್ರತಿಭಟನಾ ರ‍್ಯಾಲಿ ಮಾಡಲಾಗುವುದು ಎಂದ ರಮೇಶ...
ಸಣ್ಣ ಸುದ್ದಿ

ಪರಶುರಾಮ ಹುಲಿಹೊಂಡ: ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿಗೆ ಆಯ್ಕೆ

eNEWS LAND Team
ಇಎನ್ಎಲ್ ಕಲಘಟಗಿ: ಶ್ರೀ ಸಿದ್ಧಾರೂಢರ 186ನೇ ಜಯಂತೋತ್ಸವ ಅಂಗವಾಗಿ ಪ್ರತಿ ವರ್ಷದಂತೆ 2022ನೇ ಸಾಲಿನಲ್ಲಿ “ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿ” ಮತ್ತು “ಶ್ರೀ ಸಿದ್ಧಾರೂಢ ಪುರಸ್ಕಾರ” ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಸಮಾಜ ಸೇವೆಗಾಗಿ ಪರಶುರಾಮ...
ಅಪರಾಧ

ಕಾಮಸಮುದ್ರ ಬಟ್ಟೆ ಅಂಗಡಿಯಲ್ಲಿ ಬೆಂಕಿ!

eNEWS LAND Team
ಇಎನ್ಎಲ್ ಬಂಗಾರಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಗ್ರಾಪಂ ಪಕ್ಕದಲ್ಲೇ ಇರುವ ಮುನಿವೆಂಕಟಸ್ವಾಮಿ (ಅಪ್ಪಿ) ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಸುಮಾರು ₹4 ಲಕ್ಷದ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿದೆ...
ಕ್ರೀಡೆ ಸಣ್ಣ ಸುದ್ದಿ

ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ಇಂದು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಟಿಸಿಎಸ್ ಸಂಸ್ಥೆ ಆಯೋಜಿಸಿದ್ದ ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಕ್ರೀಡಾ ಮತ್ತು ಯುವ...
ಸುದ್ದಿ

ಗರ್ಭಿಣಿ‌ ಪತ್ನಿಯ ಪತಿ ಮರ್ಡರ್; ನಡೆದಿದೆ ತನಿಖೆ

eNewsLand Team
ಇಎನ್ಎಲ್ ಹುಬ್ಬಳ್ಳಿ: ತಾಲೂಕಿ‌ನ ನೂಲ್ವಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಗೆ ಬಡಿಗೆಯಿಂದ‌ ಹೊಡೆದು ಕೊಲೆ ಮಾಡಲಾಗಿದೆ. ಆಸ್ತಿ ಗಲಾಟೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನಿಖೆ ಸಾಗಿದೆ. ಶಂಭು ಕಮಡೊಳ್ಳಿ (34 ) ಕೊಲೆಯಾದವನು. ಶುಕ್ರವಾರ ರಾತ್ರಿ...
ಕೃಷಿ ದೇಶ ರಾಜ್ಯ

ಮುಂಗಾರು ಮಳೆ ಬೇಗ ಬರುತ್ತೆ ; ಹವಾಮಾನ ಇಲಾಖೆ

eNewsLand Team
ಮೇ 27ರಂದೇ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇಎನ್ಎಲ್ ನವದೆಹಲಿ: ಮುಂಗಾರು ಮಳೆ ಈ ಬಾರಿ ವಾಡಿಕೆಗೆ ಮುನ್ನವೇ ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಪ್ರತಿ...
ಅಪರಾಧ ಸುದ್ದಿ

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಎಂ.ಟಿ.ಸಾಗರ ರಸ್ತೆ ತತ್ವದರ್ಶಿ ಆಸ್ಪತ್ರೆ ಬಳಿ ಗೋಕುಲ ರಸ್ತೆ ಪೊಲೀಸರು ಬಂಧಿಸಿ...