27 C
Hubli
ಏಪ್ರಿಲ್ 20, 2024
eNews Land

Month : ಮೇ 2022

ಅಪರಾಧ ಸುದ್ದಿ

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮದುವೆ ಮುರಿಯುವ ಉದ್ದೇಶದಿಂದ ಅಪರಿಚಿತನೊಬ್ಬ ಯುವತಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದ ಬೆದರಿಕೆ ಒಡ್ಡಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಕಲಿ ಖಾತೆಯಲ್ಲಿ ಧಾರವಾಡದ ವರನಿಗೆ ಫ್ರೆಂಡ್...
ಅಪರಾಧ ರಾಜ್ಯ

ಆಸಿಡ್ ದಾಳಿ; ಸಂತ್ರಸ್ತರಿಗೆ ನಿವೇಶನ/ ಮನೆನೀಡಲು ಆದೇಶ: ಸಿಎಂ ಬೊಮ್ಮಾಯಿ

eNewsLand Team
ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರು. ವರೆಗೆ ನೆರವು ಇಎನ್ಎಲ್ ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ...
ಸುದ್ದಿ

ಹುಧಾ ಪಾಲಿಕೆ ವಿರುದ್ಧ ದೂರು ಕೊಟ್ಟವಗೆ ₹ 20 ಸಾವಿರ ದಂಡ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮನೆ ನಿರ್ಮಾಣಕ್ಕೆ ಕಟ್ಟಡ ಪರವಾನಿಗೆ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರಾಕರಿಸುತ್ತಿದೆ ಎಂದು ದೂರು ಸಲ್ಲಿಸಿದ್ದ ಅರ್ಜಿದಾರರಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 20 ಸಾವಿರ ರುಪಾಯಿ ದಂಡ...
ರಾಜಕೀಯ ರಾಜ್ಯ

ಕಾಳಿ ಸ್ವಾಮಿಗೆ ಮಸಿ; ಹಿಂದೂ ಫೈರ್ ಬ್ರ್ಯಾಂಡ್ ಮುತಾಲಿಕ್ ಹೇಳಿದ್ದೇನು ಗೊತ್ತಾ?

eNewsLand Team
ಇಎನ್ಎಲ್ ಧಾರವಾಡ: ಕಾಳಿ ಸ್ವಾಮೀಜಿ ಮೇಲೆ ಮಸಿ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇವತ್ತು ಕಾಳಿ ಸ್ವಾಮೀಜಿ ಮೇಲೆ ಈ ರೀತಿ ಹಲ್ಲೆ ನಡೆಯುತ್ತದೆ. ನಾಳೆ...
ಸುದ್ದಿ

ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ...
ಅಪರಾಧ ಜಿಲ್ಲೆ ತಂತ್ರಜ್ಞಾನ

ಲ್ಯಾಪ್‍ಟಾಪ್‍ ದೋಷ: ಸಿಕ್ತು ₹ 52 ಸಾವಿರ ಪರಿಹಾರ!!

eNewsLand Team
ಇಎನ್ಎಲ್ ಧಾರವಾಡ: ದೋಷಪೂರಿತ ಲ್ಯಾಪ್‍ಟಾಪ್ ಪೂರೈಸಿದ ಲೆನೆವೊ ಕಂಪನಿಗೆ ಸೇವಾ ನ್ಯೂನ್ಯತೆ ಪ್ರಕರಣದಡಿ ಖರೀದಿದಾರ ವಿದ್ಯಾರ್ಥಿಗೆ 52 ಸಾವಿರ ರೂ. ಪರಿಹಾರ ಒದಗಿಸಲು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ. ಧಾರವಾಡ ನಗರದ ಹತ್ತಿಕೊಳ್ಳದ...
ಜಿಲ್ಲೆ ರಾಜಕೀಯ ರಾಜ್ಯ

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ ಘೋಷಣೆ; ಮೇ 19ಕ್ಕೆ ಅಧಿಸೂಚನೆ  -ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNewsLand Team
ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣಾ ಘೋಷಣೆಯಾಗಿದ್ದು ಇಂದಿನಿಂದಲೇ ಜಿಲ್ಲೆಯಾದ್ಯಂತ ಚುನಾವಣೆ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಜಿಲ್ಲಾಧಿಕಾರಿ...
ಸುದ್ದಿ

ರಾಜ್ಯದಲ್ಲಿ ಮೊದಲು!! ಇಲ್ಲಿ ಸಫಾರಿ ಮಾಡುತ್ತ ಚಿರತೆ ನೋಡಿ

eNewsLand Team
ಇಎನ್ಎಲ್ ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 50 ಎಕರೆ ಜಾಗದಲ್ಲಿ ಡೇ ಕ್ರಾಲ್​ ನಿರ್ಮಿಸಿ, ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಉದ್ಯಾನದಲ್ಲೇ ಹುಟ್ಟಿ ಬೆಳೆದಿರುವ ಅಶೋಕ, ಸಾನ್ವಿ ಮತ್ತು...
ಅಪರಾಧ

ಹೆಬಸೂರು: ಚಿನ್ನಾಭರಣ, ನಗದು ಕದ್ದು ಪರಾರಿ

eNewsLand Team
ಇಎನ್ಎಲ್ ಹುಬ್ಬಳ್ಳಿ: ಹೆಬಸೂರ ಗ್ರಾಮದಲ್ಲಿ ಬಾಡಿಗೆ ಮನೆಯ ಬಾಗಿಲಿಗೆ ಹಾಕಿದ ಕೀಲಿಯ ಕೊಂಡಿಯನ್ನು ಕಳ್ಳರು ಮೀಟಿ ತಗೆದು ಮನೆಯ ಒಳಗೆ ಹೊಕ್ಕು ಟ್ರೇಜರಿಯಲ್ಲಿ ಇಟ್ಟಿದ್ದ  ಒಟ್ಟು 90,00 ಕಿಮ್ಮತ್ತಿನ ಬಂಗಾರದ ಆಭರಣ ಮತ್ತು 25,000 ರು. ಕದ್ದು...
ರಾಜಕೀಯ ರಾಜ್ಯ

ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚಿನಾವಣೆ: ನಾಳೆ ಕೋರ್ ಕಮಿಟಿ ಸಭೆ: ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...