26 C
Hubli
ಏಪ್ರಿಲ್ 20, 2024
eNews Land

Month : ಜನವರಿ 2023

ಸುದ್ದಿ

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು ಬಜೆಟ್‌ನಲ್ಲಿ ಘೋಷಣೆ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ಕೋವಿಡ್ ಮತ್ತು ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಮತ್ತು ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ, ಒಂದು ಕುಟುಂಬ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಆರ್ಥಿಕ ನೆರವು...
ಸುದ್ದಿ

ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಬಿಡುಗಡೆ

eNewsLand Team
ಇಎನ್ಎಲ್ ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ೧೨ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಬಿಡುಗಡೆ ಮಾಡಿದರು. ಈ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು,...
ರಾಜ್ಯ

ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ: ಸಿಎಂ ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು: ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭವಿಷ್ಯದ ಬೆಂಗಳೂರು ನಿರ್ಮಿಸಲು ಹಾಗೂ ಹಳೆಯದನ್ನು ಸರಿಪಡಿಸಲು ಎರಡು ಯೋಜನೆಗಳು...
ರಾಜ್ಯ ಸಂಸ್ಕೃತಿ

86ನೇ ಸಾಹಿತ್ಯ ಸಮ್ಮೇಳಲ: ಮೂರು ದಿನಗಳ ಕನ್ನಡ ಹಬ್ಬಕ್ಕೆ ಅಧಿಕೃತ ಚಾಲನೆ

eNewsLand Team
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನಕ-ಶರೀಫ-ಸರ್ವಜ್ಞ ವೇದಿಕೆ ಹಾವೇರಿ: ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ ನೀಡಲಾಗುವುದು‌.ಗಡಿ ಭಾಗದ ಹಾಗೂ...
ರಾಜ್ಯ

ಯುವಜನೋತ್ಸವದಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಿ : ಶಾಸಕ ಅರವಿಂದ ಬೆಲ್ಲದ

eNewsLand Team
ಇಎನ್ಎಲ್ ಧಾರವಾಡ ದೇಶದ ವಿವಿಧ ರಾಜ್ಯಗಳಿಂದ ಸಾಂಸ್ಕೃತಿಕ ರಾಯಭಾರಿಗಳು ನಮ್ಮ ಜಿಲ್ಲೆಗೆ ಆಗಮಿಸುವದರಿಂದ ಯುವಜನೋತ್ಸವದಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಸ್ವಚ್ವ ಕುಡಿಯುವ ನೀರು, ಅತಿಥಿಗಳಿಗೆ ಮತ್ತು ಗಣ್ಯರಿಗೆ, ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಬೇಕು....
ಆಧ್ಯಾತ್ಮಿಕ

ಇಎನ್ಎಲ್‌‌‌ ದಿನ ಪಂಚಾಂಗ

eNewsLand Team
ಇಎನ್ಎಲ್ ಪಂಚಾಂಗ *ಓಂ ವಿನಾಯಕ ಶಾರದಾ ದೇವತಾಭ್ಯೋ ನಮಃ* *ಓಂ ಶ್ರೀ ಗುರುಭ್ಯೋ ನಮಃ*  ‌ ‌ ‌ *ಶ್ರೀ ನಿತ್ಯ ಪಂಚಾಂಗ* ‌ ದಿನದ ವಿಶೇಷ – *ಬನದ ಹುಣ್ಣಿಮೆ, ಬನಶಂಕರಿ ಪೂಜೆ,...
ರಾಜಕೀಯ ರಾಜ್ಯ

ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ: ಜೆ.ಪಿ.ನಡ್ಡಾ

eNewsLand Team
ಇಎನ್ಎಲ್ ಬೆಂಗಳೂರು ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್‍ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಇಂದು ತುಮಕೂರು ಮತ್ತು ಮಧುಗಿರಿಯ...
ದೇಶ ವಿದೇಶ ಸುದ್ದಿ

ಕುವೈತ್’ನಲ್ಲಿ ಡಾಕ್ಟರ್ ವೃತ್ತಿಗಾಗಿ 468 ಹುದ್ದೆಗಳಿಗೆ ನೇರ ಸಂದರ್ಶನ

eNEWS LAND Team
ಇಎನ್ಎಲ್ ಧಾರವಾಡ: ಕುವೈತ್‍ದೇಶದಲ್ಲಿ ವೈದ್ಯರಿಗಾಗಿ ಭಾರಿ ಬೇಡಿಕೆ ಇದ್ದು 468 ಹುದ್ದೆಗಳಿಗೆ ಅಂತರಾಷ್ಟ್ರೀಯ ವಲಸೆ ಕೇಂದ್ರದಿಂದ ನೇರ ನೇಮಕಾತಿ ನಡೆಯಲಿದ್ದು, ಜನೇವರಿ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಕುವೈತ್‍ನ ಉದ್ಯೋಗದಾತರಿಂದ ಸಂದರ್ಶನ ನಡೆಯಲಿದೆ. ಆಸಕ್ತಿ...
ಸುದ್ದಿ

ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಸಾಂಸ್ಕøತಿಕ ಸ್ಪರ್ಧೆಗಳು ಅಗತ್ಯ: ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ

eNEWS LAND Team
ಇಎನ್ಎಲ್ ಧಾರವಾಡ: ಸದಾ ಕರ್ತವ್ಯನಿರತ ನೌಕರರು ತಮ್ಮ ವೃತ್ತಿಯಲ್ಲಿ ವಿಶ್ರಾಂತಿ ಮತ್ತು ಚೈತನ್ಯ ಪಡೆಯಲು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪ್ರತಿದಿನ ತೊಡಗಿಸಿಕೊಳ್ಳಬೇಕು. ಆ ಮೂಲಕ ಪ್ರಶಾಂತವಾದ ಮನಸ್ಸು ಮತ್ತು ಸದೃಢವಾದ ದೈಹಿಕ ಆರೋಗ್ಯವನ್ನು...
ರಾಜ್ಯ

ಗಡ್ಕರಿಯಿಂದ ಬೆಂಗಳೂರು ಮೈಸೂರು ಎಕ್ಸ್’ಪ್ರೆಸ್ ವೇ ವೈಮಾನಿಕ ಸಮೀಕ್ಷೆ ಇಂದು

eNewsLand Team
ಇಎನ್ಎಲ್  ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ಈ ಬಾರಿಯ ವಿಧಾನಸಭಾ ಚುನಾವಣೆಗೂ ಮೊದಲು ಉದ್ಘಾಟನೆ ಮಾಡಲು ಸಿದ್ಧತೆಗಳು ನಡೆದಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು (ಜನವರಿ 5) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು...