26.2 C
Hubli
ಏಪ್ರಿಲ್ 19, 2024
eNews Land

Month : ಜನವರಿ 2023

ಅಪರಾಧ ಸುದ್ದಿ

ಎ.ಟಿ.ಎಮ್ ಹಣ ನಿರಾಕರಿಸಿದ ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ ರೂ.2 ಲಕ್ಷದ 24 ಸಾವಿರ ರೂ.ಗಳ ಭಾರಿದಂಡ

eNEWS LAND Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನಸಾರಿ ಎಂಬುವವರು ಬಿಹಾರ ರಾಜ್ಯದ ಮುಝಫರಪುರ್‍ಗೆ ಪ್ರವಾಸಕ್ಕೆ ತೆರಳಿದಾಗ ಅಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕಿನ ಎ.ಟಿ.ಎಮ್ ನಲ್ಲಿರೂ. 10 ಸಾವಿರದಂತೆ ಎರಡು ಬಾರಿ ಹಣತೆಗೆಯಲು ತನ್ನ ಎ.ಟಿ.ಎಮ್....
ಸುದ್ದಿ

ವಕೀಲರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಕಾರ್ಯ ಶ್ಲಾಘನೀಯ -ನ್ಯಾಯಮೂರ್ತಿ ರವಿ ವಿ. ಹೊಸಮನಿ

eNewsLand Team
ಇಎನ್ಎಲ್ ಧಾರವಾಡ ವಕೀಲರ ಆರ್ಥಿಕ ಅಭಿವೃದ್ಧಿಗೆ ವಿವಿಧ ಬಗೆಯ ಸೇವೆಯನ್ನು ನೀಡುತ್ತಿರುವ ಧಾರವಾಡ ಜಿಲ್ಲಾ ವಕೀಲರ ಸೌಹಾರ್ದ ಸಹಕಾರಿ ಸಂಘದ ಚಟುವಟಿಕೆಗಳು ಸಹಾಯಕವಾಗಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರವಿ ಹೊಸಮನಿಯವರು ಹೇಳಿದರು....
ಜಿಲ್ಲೆ

ಸರ್ಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ ವಿವಿಧ ಸ್ಪರ್ಧೆಗಳ ಫಲಿತಾಂಶ ಪ್ರಕಟ

eNewsLand Team
ಇಎನ್ಎಲ್ ಧಾರವಾಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಳೆದ ಎರಡು ದಿನಗಳಿಂದ ಆಯೋಜಿಸಿರುವ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿವರಗಳು. 35 ವರ್ಷದ ಒಳಗಿನ ಮಹಿಳೆಯರ 400ಮೀ ಓಟ : ಪ್ರಥಮ ಸ್ಥಾನ-ಮಂಜುಳಾ...
ರಾಜ್ಯ

ಯಾವ ದೇಶಕ್ಕೆ ಸಂಸ್ಕೃತಿ ಇದೆಯೋ ಆ ದೇಶಕ್ಕೆ ಭವಿಷ್ಯ ಇದೆ: ಮುಖ್ಯಮಂತ್ರಿ ಬೊಮ್ಮಾಯಿ‌

eNewsLand Team
ಸ್ವದೇಶಿ ಮೇಳದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಭಾಗಿ ಇಎನ್ಎಲ್ ಬೆಂಗಳೂರು: ವಿದೇಶಿ ವ್ಯಾಮೋಹದಲ್ಲಿ ವಿದೇಶಿ ವಸ್ತುಗಳನ್ನು ಖರದೀಸಿ ನಾವು ನಮ್ಮ ಸಂಸ್ಕೃತಿಯನ್ನು ಮತೆಯುತ್ತಿದ್ದೇವೆ. ಯಾವ ದೇಶಕ್ಕೆ ಸಂಸ್ಕೃತಿ ಇರುತ್ತದೆಯೋ ಆ ದೇಶಕ್ಕೆ ಭವಿಷ್ಯವಿದೆ ಎಂದು...
ಜಿಲ್ಲೆ

ಅಪಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಧಾರವಾಡ ಬಾಲಕ ಧಾರುಣ ಸಾವು

eNewsLand Team
ಇಎನ್ಎಲ್ ಧಾರವಾಡ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳಿ ಮರಳಿ ಬರುವ ಸಂದರ್ಭದಲ್ಲಿ ಕೇರಳದ  ಮಣಪ್ಪುರಂ ಜಿಲ್ಲೆಯ ಎಡಪ್ಪಾಲ ಬಳಿ ಅಪಘಾತದಲ್ಲಿ ಧಾರವಾಡದ ಸೈದಾಪುರದ ಅಯ್ಯಪ್ಪ‌ಸ್ವಾಮಿ ಭಕ್ತ 10ವರ್ಷದ ಮಗು ಸುಮಿತ ಪಾಂಡೆ ಮೃತಪಟ್ಟಿದ್ದಾನೆ. ಅಪಘಾತದಲ್ಲಿ  ಸೂರಜ...
ಸುದ್ದಿ

ಅಂಧರ ಬಾಳಿಗೆ ಬೆಳಕಾದ ಲೂಯಿಸ್ ಬ್ರೈಲ್

eNewsLand Team
ಇಎನ್ಎಲ್  ಹುಬ್ಬಳ್ಳಿ  ಅಂಧರ ಬಾಳಿಗೆ ಲೂಯಿಸ್ ಬ್ರೆöÊಲ್ ಬೆಳಕಾಗಿದ್ದಾರೆ ಎಂದು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಾಂತೇಶ ಕುರ್ತಕೋಟಿ ಹೇಳಿದರು. ಇಂದು ಸಿದ್ದಾರೂಢ ಮಠದ ಅಂಧ ಬಾಲಕರ ಸರ್ಕಾರಿ ಶಾಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ...
ರಾಜ್ಯ

ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ, ಪರಿಶೀಲನೆ

eNewsLand Team
ಇಎನ್ಎಲ್ ಹುಬ್ಬಳ್ಳಿ  ಜನೇವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು...
ರಾಜಕೀಯ

ಸಿದ್ದರಾಮಯ್ಯ ನೀಡಿದ್ದು ದೌರ್ಭಾಗ್ಯ : ಸಿಎಂ ಬೊಮ್ಮಾಯಿ

eNewsLand Team
ಇಎನ್ಎಲ್ ಬಳ್ಳಾರಿ ದೌರ್ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವ್ಯಕ್ತಿತ್ವ ತೋರಿಸುತ್ತದೆ ಮುಖ್ಯಮಂತ್ರಿಗಳ...
ಜಿಲ್ಲೆ

ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸಿ -ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಜನವರಿ 12 ರಂದು ಜರುಗಲಿರುವ ಪ್ರಧಾನಮಂತ್ರಿಗಳ ಕಾರ್ಯಕ್ರಮ ಹಾಗೂ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಜವಾಬ್ದಾರಿಯಿಂದ ಯಶಸ್ವಿಗೊಳಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಅಪರ ಕಾರ್ಯದರ್ಶಿ...