ಡೆಲ್ಲಿಯಲ್ಲಿ ಕೂತು ಮಹಾದಾಯಿ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಡಿಕೆಶಿ; ಏನದು?
ಇಎನ್ಎಲ್ ದೆಹಲಿ ಮಹದಾಯಿ ವಿಚಾರವಾಗಿ ಪರಿಸರ ಇಲಾಖೆ ಅನುಮತಿ ಸಿಕ್ಕಿಲ್ಲ. ಎಲ್ಲೆಲ್ಲಿ ನದಿ ಹರಿಯುತ್ತದೆಯೋ ಅಲ್ಲಿ ಕಾಡು ಇದ್ದೇ ಇರುತ್ತದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು.ಇದಕ್ಕಾಗಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೇಂದ್ರ ಅರಣ್ಯ ಸಚಿವರನ್ನು...