26.9 C
Hubli
ಮೇ 19, 2024
eNews Land
ಜಿಲ್ಲೆ

ಮೇ.23 ರಂದು Train The Training ಹುದ್ದೆಗೆ ನೇರ ಸಂದರ್ಶನ

ಇಎನ್ಎಲ್ ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ Train The Training ಹುದ್ದೆಗೆ ನೇರ ಸಂದರ್ಶನವನ್ನು ಧಾರವಾಡದ ನೆಟ್ಟೂರ್ ಟೆಕ್ನಿಕಲ್ ಟ್ರೈನಿಂಗ್ ಫೌಂಡೆಶನ್ (NTTF) ನಲ್ಲಿ  ಮೇ.23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಯೋಜಿಸಲಾಗಿದೆ.

  • 18 ರಿಂದ 25 ವಯಸ್ಸಿನ
    ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವೀಧರ (ಸಿವಿಲ್ ಇಂಜಿನಿಯರ್ ಹೊರತುಪಡಿಸಿ) ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಆಧಾರ ಕಾರ್ಡ್, ಬಯೋಡಾಟಾ (ರೆಸ್ಯೂಮ್) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9806905751 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೇ 13ರ ಬೆಳಗ್ಗೆ 8 ಗಂಟೆಯಿಂದ  ಮತ ಎಣಿಕೆ ಆರಂಭ ; ಮತ ಎಣಿಕಾ ಕೇಂದ್ರಕ್ಕೆ 375 ಸಿಬ್ಬಂದಿ ನಿಯೋಜನೆ

eNEWS LAND Team

ಹುಬ್ಬಳ್ಳಿ; ಜ.4 ಮತ್ತು 5 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

eNewsLand Team

ಧಾರವಾಡ : ಕಸಾಪ ಮತದಾನ ಬಿರುಸು

eNewsLand Team