25 C
Hubli
ಮೇ 25, 2024
eNews Land
ಜಿಲ್ಲೆ ಸುದ್ದಿ

ವಿಧಾನಸಭಾ ಚುನಾವಣೆ ನಿಮಿತ್ಯ ಧಾರವಾಡ ಜಿಲ್ಲೆಗೆ ನಿಯೋಜಿತರಾದ ಸಾಮಾನ್ಯ ವೀಕ್ಷಕರ ವಿವರ ನೋಡಿ!

For news, articles and advertisement
For more information: enewsland@gmail.com

ಇದನ್ನು ಓದಿ:ಶೆಟ್ಟರ್ ಸೋಲಿಸಲು ಬಿಜೆಪಿ ಚಕ್ರವ್ಯೂಹ: ಕಾಂಗ್ರೆಸ್ ಶಾಲು ಹಾಕ್ಕೊಂಡವರ ರಾಜಕೀಯ ಜೀವನ ‘THE END’?

ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಸಾಮಾನ್ಯ ವೀಕ್ಷಕರು ಹಾಗೂ ಪೋಲೀಸ್ ವಿಕ್ಷಕರು ಧಾರವಾಡ ಜಿಲ್ಲೆಗೆ ಆಗಮಿಸಿದ್ದು, ಅವರ ವಸತಿ, ಭೇಟಿ ಸಮಯ ಹಾಗೂ ಅವರ ಸಂಪರ್ಕ ವಿವರವನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಇದನ್ನು ಓದಿ:ಏ.25 ರಂದು ಅಂಚಟಗೇರಿ ಸುತ್ತ-ಮುತ್ತ ವಿದ್ಯುತ್ ವ್ಯತ್ಯಯ!!
ಈ ಕುರಿತು ಪ್ರಕಟಣೆ ನೀಡಿರುವ ಅವರು, ನವಲಗುಂದ-69 ವಿಧಾನಸಭಾ ಮತಕ್ಷೇತ್ರ ಮತ್ತು ಕುಂದಗೋಳ-70 ವಿಧಾನಸಭಾ ಮತಕ್ಷೇತ್ರದ ವೀಕ್ಷಕರಾದ ಆದಿತ್ಯಕುಮಾರ ಆನಂದ ಅವರನ್ನು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 11 ರವರೆಗೆ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಎನ್‍ವಿವಿಐಪಿ ರೂಮ ನಂ.3 ರಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇ-ಮೇಲ್-6970.go2023@gmail.com ಮತ್ತು ದೂ.ಸಂ. 0836-2003106, 9141010432 ಸಂಪರ್ಕಿಸಬಹುದು.

ಇದನ್ನು ಓದಿ:ಸುಡಾನ್‌ನಲ್ಲಿ ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಣ ಸಂಘರ್ಷ: ಕನ್ನಡಿಗರ ರಕ್ಷಣೆ ಮಾಡುವಂತೆ ಕಸಾಪ ಆಗ್ರಹ
ಧಾರವಾಡ-71 ವಿಧಾನಸಭಾ ಮತಕ್ಷೇತ್ರ ಹಾಗೂ ಹುಬ್ಬಳ್ಳಿ ಧಾರವಾಡ ಪೂರ್ವ-72 ವಿಧಾನಸಭಾ ಮತಕ್ಷೇತ್ರದ ವೀಕ್ಷಕರಾದ ಪವನ ಕುಮಾರ ಸೇನ್ ಅವರನ್ನು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 11 ರ ವರೆಗೆ ಧಾರವಾಡ ಮಲಪ್ರಭ ಇಂಟರ್‍ನ್ಯಾಷನಲ್ ಗೆಸ್ಟ್ ಹೌಸ್ ಯು.ಎ.ಎಸ್ ನಲ್ಲಿ ಸಾರ್ವಜನಿಕರ ಬೇಟಿಗೆ ಲಭ್ಯವಿರುತ್ತಾರೆ. ಇ-ಮೇಲ್ 7172.go2023@gmail.com ಮತ್ತು ದೂ.ಸಂ. 0836- 2009061, 9141010433 ಸಂಪರ್ಕಿಸಬಹುದು.

ಇದನ್ನು ಓದಿ:ಮತದಾರರ ಜಾಗೃತಿ ಅಭಿಯಾನಕ್ಕೆ ಜಿಪಂ ಸಿಇಒ ಸ್ವರೂಪ ಟಿ.ಕೆ ಚಾಲನೆ: ಸೈಕಲ್ ಜಾಥಾ ಮೂಲಕ ಮತದಾನ ಜಾಗೃತಿ
ಹುಬ್ಬಳ್ಳಿ ಧಾರವಾಡ ಕೇಂದ್ರ-73 ಹಾಗೂ ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರದ ವೀಕ್ಷಕರಾದ ಮುತ್ತುಕೃಷ್ಣನ್ ಶಂಕರನಾರಾಯಣನ್ ಅವರನ್ನು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 11 ರವರೆಗೆ ಹುಬ್ಬಳ್ಳಿಯ ಹೊಸ ಸರ್ಕ್ಯೂಟ್ ಹೌಸ್ ಎನ್‍ವಿವಿಐಪಿ ರೂಮ್ ನಂ.2 ರಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇ-ಮೇಲ್ 7374.go2023@gmail.com ಮತ್ತು ದೂ.ಸಂ. 0836-2003105, 9141010434 ಸಂಪರ್ಕಿಸಬಹುದು.

ಇದನ್ನು ಓದಿ:ಚುನಾವಣೆ: ಒಟ್ಟು 47 ನಾಮಪತ್ರ ಸಲ್ಲಿಕೆ: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ
ಕಲಘಟಗಿ-75 ವಿಧಾನ ಸಭಾ ಕ್ಷೇತ್ರದ ವೀಕ್ಷಕರಾದ ಮನೋಜ್ ಪುಷ್ಪ ಅವರನ್ನು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಇಂಟರ್‍ನ್ಯಾಷನಲ್ ಗೆಸ್ಟ್‍ಹೌಸ್ ಯುಎಎಸ್ ಧಾರವಾಡ ಶಾಲ್ಮಲದಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. 75.go2023@gmail.com ಮತ್ತು ದೂ.ಸಂ.0836-2009063, 9141010435, ಸಂಪರ್ಕಿಸಬಹುದು.

ಇದನ್ನು ಓದಿ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ASRTU ನೀಡುವ “HERO’S ON THE ROAD” ರಾಷ್ಟ್ರಮಟ್ಟದ ಪ್ರಶಸ್ತಿ ಯಾರಿಗೆ?
ಪೋಲೀಸ್ ವೀಕ್ಷಣಾಧಿಕಾರಿಗಳು: ನವಲಗುಂದ-69, ಕುಂದಗೋಳ-70, ಧಾರವಾಡ-71, ಹುಬ್ಬಳ್ಳಿ-ಧಾರವಾಡ ಪೂರ್ವ-72, ಹುಬ್ಬಳ್ಳಿ-ಧಾರವಾಡ ಕೇಂದ್ರ-73, ಹುಬ್ಬಳ್ಳಿ-ಧಾರವಾಡ ಪಶ್ಚಿಮ-74,  ಕಲಘಟಗಿ-75,  ವಿಧಾನಸಭಾ ಕ್ಷೇತ್ರಗಳಿಗೆ ಸುಜೀತ ಪಾಂಡೆ- ಅವರನ್ನು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ 11 ರ ವರೆಗೆ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಎನ್‍ವಿವಿಐಪಿ ರೂಮ್ ನಂ.4 ರಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.
ಇ-ಮೇಲ್ Dharwad.po2023@gmail.com ಮತ್ತು ದೂ.ಸಂ: 0836-2003107, 9141010436

ಇದನ್ನು ಓದಿ:ಹುಬ್ಬಳ್ಳಿ ಸಿದ್ಧಾರೂಢಮಠ ಮೂರಸಾವಿರ ಮಠದ ದರ್ಶನ ಪಡೆದ ಜೆ.ಪಿ.ನಡ್ಡಾ
ಸಂಪರ್ಕಿಸಹಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನರೇಗಾ : ಧಾರವಾಡದಲ್ಲಿ ಶೇ.91 ರಷ್ಟು ಸಾಧನೆ ಮಾಡಲಾಗಿದೆ: ಸಿಇಒ

eNewsLand Team

SWR: CHANGE IN TRAIN SERVICES/ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ

eNEWS LAND Team

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

eNEWS LAND Team