27 C
Hubli
ಡಿಸೆಂಬರ್ 7, 2023
eNews Land
ಜಿಲ್ಲೆ

ಅಣ್ಣಿಗೇರಿ ಪುರಸಭೆ ಚುನಾವಣೆ: ಮೂರು ದಿನ ಮದ್ಯ ಬ್ಯಾನ್!!

ಇಎನ್ಎಲ್ ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಡಿ. 27 ರಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಡಿ.25 ರ ಮದ್ಯರಾತ್ರಿ 11-59 ರಿಂದ ಡಿ.27 ರ ಮಧ್ಯರಾತ್ರಿ 11-59 ರವರೆಗೆ ಮತದಾನ ಜರುಗಲಿರುವ ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ, ಬಾರುಗಳನ್ನು ಬಂದ್ ಮಾಡಬೇಕು. ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆ ನಿಷೇಧಿಸಲಾಗಿದೆ. ಹಾಗೂ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿತೇಶ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

Related posts

ಸಂಜೆ 6 ಗಂಟೆ ಹೊತ್ತಿಗೆ ಜಿಲ್ಲೆಯಲ್ಲಿ ಶೇ.71.76 ರಷ್ಟು ಮತದಾನ; 6 ಗಂಟೆ ನಂತರವೂ ಕೆಲ ಮತಗಟ್ಟೆಗಳಲ್ಲಿ ಮುಂದುವರಿದಿರುವ ಮತದಾನ…

eNEWS LAND Team

ಕುಮಾರಸ್ವಾಮಿ ಸಿಎಂ ಆಗೋದು ತಪ್ಪಿಸಲು ಸಾಧ್ಯವಿಲ್ಲ: ಹುಣಸಿಮರದ

eNewsLand Team

ಹುಬ್ಬಳ್ಳಿ ಕೇಶ್ವಾಪುರ – ರೈಲ್ವೇ ಕೆಳಸೇತುವೆ ನೂತನ ರಸ್ತೆ ಲೋಕಾರ್ಪಣೆ

eNewsLand Team