22.6 C
Hubli
ಅಕ್ಟೋಬರ್ 1, 2023
eNews Land
ಜಿಲ್ಲೆ

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ನವೆಂಬರ್ 6 ರವರೆಗೆ ಅವಕಾಶ

 

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ನವೆಂಬರ್ 6 ರವರೆಗೆ ಅವಕಾಶ

ಇಎನ್ಎಲ್:
ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ನಮೂನೆ 19 ರಲ್ಲಿ ಅರ್ಜಿಯನ್ನು 2021 ನ. 6 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು .

ವಿವರಕ್ಕಾಗಿ ಮುಖ್ಯ ಚುನಾವಣಾಧಿಕಾರಿ , ಕರ್ನಾಟಕ ಇವರ ವೆಬ್ ಸೈಟ್ ವಿಳಾಸ www.ceokarnataka.kar.nic.in ಭೇಟಿ ನೀಡಬಹುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪದ್ಮಶ್ರೀ ನಡಕಟ್ಟಿನಗೆ ಸಚಿವ ಮುನೇನಕೊಪ್ಪ ಸನ್ಮಾನ

eNewsLand Team

ಮೇ.23 ರಂದು Train The Training ಹುದ್ದೆಗೆ ನೇರ ಸಂದರ್ಶನ

eNEWS LAND Team

ವಿವಿಧ ಅನುದಾನದಡಿ ಹುಧಾ ಒಳ ರಸ್ತೆ ಅಭಿವೃದ್ಧಿ; ಶೆಟ್ಟರ್

eNewsLand Team