24.8 C
Hubli
ಏಪ್ರಿಲ್ 25, 2024
eNews Land
ಆರ್ಥಿಕತೆ ಸುದ್ದಿ

ಅಣ್ಣಿಗೇರಿ ಜನಪ್ರತಿನಿಧಿಗಳಿಲ್ಲದೇ ಉಳಿತಾಯ ಬಜೆಟ್ ಮಂಡಸಿದ: ಪುರಸಭೆ

ಇಎನ್ಎಲ್ ಅಣ್ಣಿಗೇರಿ: ಪುರಸಭೆ 2022-23ನೇ ಸಾಲಿನ ಆಯವ್ಯಯ ₹61,66,735,94 ರೂಗಳ ಉಳಿತಾಯ ಬಜೆಟ್ ಸೋಮವಾರ ಪುರಸಭೆ ಸಭಾಭವನದಲ್ಲಿ ಜರುಗಿತು.

ಇದನ್ನೂ ಓದಿ:ಅಣ್ಣಿಗೇರಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಆಗ್ರಹ

ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ  ಚುನಾವಣೆ ವಿಳಂಭದ ಹಿನ್ನಲೆಯಲ್ಲಿ ಚುನಾಯಿತ ಆಡಳಿತವಿಲ್ಲದೇ, ಜನಪ್ರತಿನಿಧಿಗಳು ಉಪಸ್ಥಿತಿರು ಇಲ್ಲದೇ, ಪುರಸಭೆ ಆಡಳಿತಾಧಿಕಾರಿಗಳು, ಉಪವಿಭಾಗಾಧಿಕಾರಿ ಡಾ.ಅಶೋಕ ತೇಲಿ, ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದೆ.
ಪಟ್ಟಣದ ಅಭಿವೃದ್ಧಿ ನಿಟ್ಟಿನಲ್ಲಿ ರಾಜಸ್ವಖಾತೆ, ಬಂಡವಾಳ ಖಾತೆ ಸಮತೋಲನ ಸರಿಪಡಿಸಿ, ಉಳಿತಾಯ ಬಜೆಟ್ ಮಂಡಿಸಿದೆ. ಎಂದು ಉಪವಿಭಾಗಾಧಿಕಾರಿ ಅಶೋಕ ತೇಲಿ ಹೇಳಿದರು.

ಇದನ್ನೂ ಓದಿ:ಕನ್ನಡ ನಾಡು ಉಳಿಸಿ ಬೆಳಸಿ ಕನ್ನಡ ಮನಸ್ಸುಗಳನ್ನು ಕಟ್ಟಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕೆ.ಎಫ್.ಕಟಗಿ. ಕಂದಾಯ ನಿರೀಕ್ಷಕ ವ್ಹಿ.ಎಸ್.ಬಣಗಾರ, ಚಂದ್ರಶೇಖರ ಬಾರಕೇರ, ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

ಇದನ್ನೂ ಓದಿ:ತಾಲೂಕಿನ ಆಡಳಿತದ ನಡೆ ದುಂದೂರ ಗ್ರಾಮದ ಕಡೆ

Related posts

ಚುನಾವಣಾ ಜಾಹಿರಾತು ಪ್ರಸಾರ ಕುರಿತಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ :

eNEWS LAND Team

ಸರ್ಕಾರದ ವಿರುದ್ಧ ಬಹಿರಂಗವಾಗೇ‌ ಜಗದೀಶ ಶೆಟ್ಟರ್ ಅಸಮಾಧಾನ: ಸಿಎಂ ನಿರ್ಧಾರದ ಬಗ್ಗೆಯೂ..!

eNewsLand Team

ಬ್ಲಾಕ್ ಆ್ಯಂಡ್ ವೈಟ್ ನಂಬಿ ಕಲಘಟಗಿ ಕೆಲಸ ಬಿಟ್ಟ ವೈದ್ಯೆಗೆ ₹ 50 ಲಕ್ಷ ಪಂಗನಾಮ!!

eNewsLand Team