27 C
Hubli
ಮಾರ್ಚ್ 28, 2023
eNews Land
ಜನಪದ ರಾಜ್ಯ

2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಾಧ್ಯತೆ

Listen to this article

ಇಎನ್ಎಲ್ ಹಾವೇರಿ :

ಹಾವೇರಿಯಲ್ಲಿ ನಿಗದಿಯಾಗಿ ಮುಂದೂಡಲ್ಪಟ್ಟಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2022 ರ ಜನವರಿ-ಫೆಬ್ರವರಿಯಲ್ಲಿ ಆಯೋಜನೆ ಮಾಡಲಾಗುತ್ತದೆ.

ಮೂರು ದಿನಗಳ ಸಮ್ಮೇಳನ 2022 ರ ಜನವರಿ ಅಥವಾ ಫೆಬ್ರವರಿಯ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಆದರೆ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕವನ್ನು ಘೋಷಿಸಲಾಗುತ್ತದೆ

ಕನ್ನಡ ಸಾಹಿತ್ಯ ಸಮ್ಮೇಳನ

– 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರು ಡಾ.ದೊಡ್ಡರಂಗೇಗೌಡ(ಸಾಹಿತಿ)
– ಸ್ಥಾಪನೆ: 1915

-2019- ಧಾರವಾಡ
– 2020 – ಕಲಬುರಗಿ
– 2021 – ಹಾವೇರಿ

Related posts

ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ

eNEWS LAND Team

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿ ಪರಿಶೀಲನೆ

eNEWS LAND Team

ಒಮಿಕ್ರೋನ್ ತಡೆಗೆ 16 ಸೂತ್ರ: ಸಿಎಂ ಬೊಮ್ಮಾಯಿ‌ ಹೇಳಿದ್ದೇನು ಗೊತ್ತಾ?

eNEWS LAND Team