29 C
Hubli
ಸೆಪ್ಟೆಂಬರ್ 26, 2023
eNews Land
ಆರೋಗ್ಯ

ಕರ್ನಾಟಕದ ಮೂಲಕ ದೇಶಕ್ಕೆ ಒಮಿಕ್ರಾನ್ ಎಂಟ್ರಿ! ಇನ್ಮೇಲಾದ್ರೂ ಹುಷಾರಾಗಿರಿ

ಇಎನ್ಎಲ್ ಬೆಂಗಳೂರು; ದೇಶದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆ ಆದಂತೆ ಕೋವಿಡ್ ರೂಪಾಂತರಿ ಒಮಿಕ್ರಾನ್ ಕೂಡ ಕರ್ನಾಟಕದಲ್ಲೆ ಮೊದಲು‌ ಕಂಡುಬಂದಿದೆ‌. ಬೆಂಗಳೂರಿನ ವ್ಯಕ್ತಿ ಸೇರಿ ಇಬ್ಬರಲ್ಲಿ ಓಮಿಕ್ರಾನ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಇಬ್ಬರಲ್ಲಿ ಕೋವಿಡ್ ತಪಾಸಣೆ ಮಾಡಿದಾಗ ಕೋವಿಡ್ ದೃಢಪಟ್ಟಿತ್ತು. ಆದರೆ, ವೈರಸ್ ಬಗ್ಗೆ ಗೊಂದಲ ಇತ್ತು. ಐಸಿಎಂಆರ್‌ನಲ್ಲಿ ತಪಾಸಣೆ ಮಾಡಿದಾಗ ಅದು ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮೈಕ್ರಾನ್ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

66 ವರ್ಷದ ಒಬ್ಬ ವೃದ್ಧನಲ್ಲಿ ಹಾಗೂ 44 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಇರುವುದು ಪತ್ತೆಯಾಗಿದೆ. ಈ ಇಬ್ಬರೂ ಕರ್ನಾಟಕದವರು ಎಂಬುದು ತಿಳಿದು ಬಂದಿದೆ. ಇದರಲ್ಲಿ ಒಬ್ಬರು ಬೆಂಗಳೂರಿನವರು ಎಂದು ತಿಳಿಸಿದ್ದಾರೆ.

Related posts

ಧಾರವಾಡ: ಎಸ್ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

eNewsLand Team

ರಾಜ್ಯದಲ್ಲಿ ಒಮಿಕ್ರಾನ್ ಕುರಿತು ತಜ್ಞರ ಸಭೆ ನಾಳೆ, ಹೊಸ ಮಾರ್ಗಸೂಚಿ ಜಾರಿಗೆ ಕ್ರಮ: ಬೊಮ್ಮಾಯಿ‌

eNewsLand Team

ಸಕ್ಕರೆ ಖಾಯಿಲೆಗೆ ಬದನೆಕಾಯಿ ಉಪಯುಕ್ತ

eNEWS LAND Team