ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ
ಇಎನ್ಎಲ್ ಮೈಸೂರು:ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ ಮೈಸೂರು, ಅಕ್ಟೋಬರ್.16: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.