27 C
Hubli
ಡಿಸೆಂಬರ್ 7, 2023
eNews Land
ವಿದೇಶ

ಬ್ರಿಟನ್‌: ಗಾಂಧಿ ಸ್ಮರಣಾರ್ಥ 5 ಪೌಂಡ್‌ಗಳ ಹೊಸ ನಾಣ್ಯ ಬಿಡುಗಡೆ

 

ಇಎನ್ಎಲ್ ‌ಬ್ಯೂರೋ
ಬ್ರಿಟನ್:

ಮಹಾತ್ಮ ಗಾಂಧಿ ಸ್ಮರಣಾರ್ಥ ಅವರ ಜೀವನ ಮತ್ತು ಪರಂಪರೆ ಕೊಂಡಾಡುವ 5 ಪೌಂಡ್‌ನ ಹೊಸ ನಾಣ್ಯವನ್ನು ದೀಪಾವಳಿ ಹಬ್ಬದ ಅಂಗವಾಗಿ ಗುರುವಾರ ಬ್ರಿಟನ್‌ ಹಣಕಾಸು ಸಚಿವ ರಿಷಿ ಸುನಕ್ ಅವರು ಅನಾವರಣಗೊಳಿಸಿದರು.

ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಈ ನಾಣ್ಯ ಲಭ್ಯವಿದೆ. ಸಂಗ್ರಹ ಯೋಗ್ಯವಾದ ಈ ನಾಣ್ಯವನ್ನು ಹೀನಾ ಗ್ಲೋವರ್ ವಿನ್ಯಾಸಗೊಳಿಸಿದ್ದಾರೆ. ಗಾಂಧಿಯವರ ಅತ್ಯಂತ ಪ್ರಸಿದ್ಧ ಉಲ್ಲೇಖಗಳಲ್ಲಿ ಒಂದಾದ ‘ಮೈ ಲೈಫ್ ಈಸ್ ಮೈ ಮೆಸೇಜ್’ ಜೊತೆಗೆ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಒಳಗೊಂಡಿದೆ.

 

ಫೋಟೋ ಕೃಪೆ ಪಿಟಿಐ

Related posts

ಯುದ್ಧಪೀಡಿತ ಉಕ್ರೇನ್’ನಲ್ಲಿ ಸಿಲುಕಿದ ಧಾರವಾಡದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿನಿಯರು!! ಕಣ್ಣೀರಲ್ಲಿ ಕುಟುಂಬ

eNewsLand Team

ಟಿಪಿಎಲ್‌ಎಫ್ ವಶಕ್ಕೆ ಎರಡು ನಗರ; ಇಥಿಯೋಪಿಯದಲ್ಲಿ ತುರ್ತು ಪರಿಸ್ಥಿತಿ

eNEWS LAND Team

ಬೇಕಾಬಿಟ್ಟಿ ನ್ಯೂಸ್ ಪ್ರಿಂಟ್ ಬಳಸೊ ಪತ್ರಿಕಾ ಸಂಸ್ಥೆಗಳ ಕಥೆ… ಮಾಧ್ಯಮದಲ್ಲಿ ಕೆಲಸ ಮಾಡ್ತಾ ಇದೀರಾ ಇದನ್ನು ತಪ್ಪದೆ ಓದಿ

eNEWS LAND Team