27 C
Hubli
ಮೇ 25, 2024
eNews Land
ದೇಶ ರಾಜ್ಯ

ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಸಫಾರಿಗೆ ಆಗಮಿಸಿದ: ಪ್ರಧಾನಿ ಮೋದಿ

ಇಎನ್ಎಲ್ ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ

ತಾಲೂಕಿನ ಬಂಡೀಪುರಕ್ಕೆ ವಿಶೇಷ ಹೆಲಿಕಾಪ್ಟರ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಬಂದಿಳಿದಿದ್ದಾರೆ.

ಇದನ್ನೂ ಓದಿ:ಕಿಚ್ಚ ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೊರಟು ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಆಗಮಿಸಿದ್ದಾರೆ. 50ನೇ ವರ್ಷದ ಹುಲಿ ಆಚರಣೆ ಹಿನ್ನೆಲೆ ಆಗಮಿಸಿದ್ದು, ಈ ವರ್ಷ ಹುಲಿಗಣತಿ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ:ಪಕ್ಷಾತೀತ, ಧರ್ಮಾತೀತ, ಕಾನೂನಾತ್ಮಕವಾಗಿ ಕರ್ತವ್ಯ ನಿರ್ವಹಿಸಿ: ಡಿಸಿ ಗುರುದತ್ತ ಹೆಗಡೆ
ಎರಡು ಭದ್ರತಾ ಪಡೆ ಹೆಲಿಕಾಪ್ಟರ್ ಸೇರಿದಂತೆ ಮೂರು ಹೆಲಿಕಾಪ್ಟರ್’ನಲ್ಲಿ ಬಂಡೀಪುರಕ್ಕೆ ಬಂದಿದ್ದು ಬಂಡೀಪುರ ಟೈಗರ್ ರಿಸರ್ವ್ ಲೋಗೋ ಇರುವ ಜಾಕೆಟ್, ಅರಣ್ಯ ಇಲಾಖೆ ಯೂನಿಫಾರ್ಮ್ ಹೋಲುವ ಟೀ ಶರ್ಟ್ ಧರಿಸುವ ಮೂಲಕ ನರೇಂದ್ರಮೋದಿ  ಸಫಾರಿಗೆ ತೆರಳಿದ್ದಾರೆ.

Related posts

ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಬಗ್ಗೆ ಕುರಿತು ಸಚಿವರಿಂದ ಸಕಾರಾತ್ಮಕ ಸ್ಪಂದನೆ

eNewsLand Team

ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

eNEWS LAND Team

ನಿರಂತರ ಮಳೆಗೆ ಪ್ರವಾಹ; ಆಂಧ್ರದಲ್ಲಿ‌ 23 ಬಲಿ: ತಿಮ್ಮಪ್ಪನಿಗೂ ವರುಣನ ಕಾಟ

eNewsLand Team