23 C
Hubli
ಜುಲೈ 4, 2022
eNews Land
ದೇಶ

ಎನ್ ಸಿಬಿ ಮುಖ್ಯಸ್ಥರಾಗಿ ಎಸ್. ಎನ್. ಪ್ರಧಾನ್

Listen to this article

ಇಎನ್ಎಲ್ ಬ್ಯೂರೋ:

ದೆಹಲಿ:

ಹಿರಿಯ ಐಪಿಎಸ್ ಅಧಿಕಾರಿ ಸತ್ಯ ನಾರಾಯಣ್ ಪ್ರಧಾನ್ ಅವರನ್ನು ಆಗಸ್ಟ್ 31, 2024 ಅಥವಾ ಮುಂದಿನ ಆದೇಶದವರೆಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಜಾರ್ಖಂಡ್ ಕೇಡರ್ ನ 1988ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಪ್ರಧಾನ್, ಪ್ರಸ್ತುತ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ-ಎನ್ ಡಿಆರ್ ಎಫ್ ಮಹಾನಿರ್ದೇಶಕ ಜವಾಬ್ದಾರಿ ಹೊಂದಿದ್ದರೂ ಹೆಚ್ಚುವರಿಯಾಗಿ ಎನ್ ಸಿಬಿ ಮುಖ್ಯಸ್ಥ ಸ್ಥಾನವನ್ನು ನೀಡಲಾಗಿದೆ.

ರಾಕೇಶ್ ಅಸ್ಥಾನ ದೆಹಲಿ ಪೊಲೀಸ್ ಕಮೀಷನರ್ ಆಗಿ ನೇಮಕವಾದ ನಂತರ ಎನ್ ಸಿಬಿ ಮಹಾನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಪೂರ್ಣ ಅವಧಿ ಆಧಾರದ ಮೇಲೆ ಎನ್ ಸಿಬಿ ಮುಖ್ಯಸ್ಥರಾಗಿ ಪ್ರಧಾನ್ ಅವರನ್ನು ಸಂಪುಟದ ನೇಮಕಾತಿ ಸಮಿತಿ ಬುಧವಾರ ನೇಮಕ ಮಾಡಿ ಆದೇಶಿಸಿದೆ.

Related posts

ಎಐಸಿಸಿಗೆ ನಾನೇ ಪೂರ್ಣಾವಧಿ ಅಧ್ಯಕ್ಷೆ; ಸೋನಿಯಾ

eNewsLand Team

ಪೆಟ್ರೋಲ್, ‌ಡೀಸೆಲ್ ಬೆಲೆ ಇಳಿಕೆ, ಇಂದು ಸಂಜೆ ಅಧಿಸೂಚನೆ: ಸಿಎಂ

eNewsLand Team

‘ಭೀಮ ಶಿಲಾ’ ವೀಕ್ಷಿಸಿದ ಪ್ರಧಾನಿ ಮೋದಿ

eNewsLand Team