24 C
Hubli
ಸೆಪ್ಟೆಂಬರ್ 27, 2023
eNews Land
ದೇಶ

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

ಇಎನ್ಎಲ್ ಬೆಂಗಳೂರು :

ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಗೃಹ ಮತ್ತು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಭಾರತದ ಮಹಾರತ್ನ ಕಂಪನಿಗಳು

eNEWS LAND Team

ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ: ಕೃಷಿ ವಿಜ್ಞಾನಿ ಎ.ಆಯ್.ನಡಕಟ್ಟಿನ

eNEWS LAND Team

ದಕ್ಷಿಣ ನೌಕಾನೆಲೆ ಕಮಾಂಡರ್ ಆಗಿ ಧಾರವಾಡದ ಅರವಿಂದ್

eNewsLand Team