eNews Land
ಸುದ್ದಿ

ಕನ್ನಡದಲ್ಲಿ ’83’ ಗೆ ಆಸರೆ ಆಗ್ತಿರೋದು ಯಾರು?

Listen to this article

ಇಎನ್ಎಲ್ ಫಿಲ್ಮ್ ಡೆಸ್ಕ್: ಕ್ರಿಕೆಟಿಗ ಕಪಿಲ್ ದೇವ್ ಅವರ ಆತ್ಮಕತೆ ಆಧರಿಸಿದ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ನಟನೆಯ ’83‌’ ಸಿನಿಮಾದ ಕನ್ನಡ ಅವತರಣಿಕೆಯನ್ನು ಸ್ಯಾಂಡಲ್ ವುಡ್ ಬಾದ್ ಶಾ ಕಿಚ್ಚ ಸುದೀಪ್ ಪ್ರೆಸೆಂಟ್ ಮಾಡುತ್ತಿದ್ದಾರೆ.

 

ಕನ್ನಡದಲ್ಲಿ ಈ ಬಯೋಪಿಕ್ ‘ಅನ್ನು ಶಾಲಿನಿ ಆರ್ಟ್ ಮೂಲಕ ನಿರ್ಮಾಪಕ ಜಾಕ್ ಮಂಜುನಾಥ್ ವಿತರಣೆ ಮಾಡುತ್ತಿದ್ದಾರೆ. ತಮ್ಮ ಬಳಗದ ವತಿಯಿಂದ ಬಿಡುಗಡೆ ಆಗುತ್ತಿರುವ ಈ ಚಿತ್ರದ ಕನ್ನಡ ಟ್ರೇಲರ್ ಅನ್ನು ಈಗಾಗಲೇ ಸುದೀಪ್ ಅವರೇ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಕಬೀರ್ ಖಾನ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 24ರಂದು ತೆರೆ ಕಾಣುತ್ತಿದೆ.

Related posts

ಅಣ್ಣಿಗೇರಿಯಲ್ಲಿ ಸಂಭ್ರಮದ ಹೋಳಿ ಹಬ್ಬ

eNEWS LAND Team

ಶೇ.90 ರಷ್ಟು ಷೇರು ಬಂಡವಾಳದೊಂದಿಗೆ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳ ಪ್ರಾರಂಭ : ಸಿಎಂ ಬೊಮ್ಮಾಯಿ

eNEWS LAND Team

ಇಂದು ಪಂ.ಭೀಮಸೇನ ಜೋಶಿ ಜನ್ಮ ಶತಮಾನೋತ್ಸವ ಸಮಾರಂಭ

eNEWS LAND Team