23.8 C
Hubli
ಮಾರ್ಚ್ 28, 2023
eNews Land
ಸುದ್ದಿ

ಅರಬ್‌ ರಾಷ್ಟ್ರಕ್ಕೆ ಆಹಾರ ಪೂರೈಕೆ: ಬ್ರೆಜಿಲ್ ಹಿಂದಿಕ್ಕಿ ಮೊದಲ ಸ್ಥಾನ ಪಡೆದ ದೇಶ ಯಾವ್ದು ಗೊತ್ತಾ?

Listen to this article

ಇಎನ್ಎಲ್ ಇನ್ಫಾರ್ಮೇಶನ್ ಸೆಂಟರ್

ಅರಬ್‌ ರಾಷ್ಟ್ರಗಳಿಗೆ ಆಹಾರ ಪೂರೈಕೆ ಮಾಡುವ ವಿಚಾರದಲ್ಲಿ ಭಾರತಕ್ಕೆ ಮತ್ತೆ ಮೊದಲ ಸ್ಥಾನ ಲಭಿಸಿದೆ. ಈ ಮೂಲಕ ನಮ್ಮ ದೇಶ ಬ್ರೆಜಿಲ್‌ ಅನ್ನು ಹಿಂದಿಕ್ಕಿದೆ.

ಹದಿನೈದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಥ ಬೆಳವಣಿಗೆಯಾಗಿದೆ. ಭಾರತದ ಸಾಧನೆ ಬಗ್ಗೆ ಅರಬ್‌-ಬ್ರೆಜಿಲ್‌ ವಾಣಿಜ್ಯ ಒಕ್ಕೂಟ ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದಲ್ಲಿ ಕೊರೋನಾ ಸೋಂಕಿನಿಂದ ಉಂಟಾಗಿರುವ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಇಂಥ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ.

ದೇಶಕ್ಕೆ ಪ್ರಬಲ ಸ್ಪರ್ಧೆಯನ್ನು ಬ್ರೆಜಿಲ್‌ ನೀಡಿದ್ದರೂ, ಒಟ್ಟಾರೆಯಾಗಿ ದೇಶವೇ ಈ ವಿಚಾರದಲ್ಲಿ ಅಗ್ರ ಸ್ಥಾನ ಗಳಿಸಿದೆ. ಬ್ರೆಜಿಲ್‌ನಿಂದ ಕೃಷಿ ಸಂಬಂಧಿತ ವಸ್ತುಗಳ ರಫ್ತು ಅರಬ್‌ ರಾಷ್ಟ್ರಗಳಿಗೆ ಶೇ.1.4ರಷ್ಟು ಏರಿಕೆಯಾಗಿದೆ.

Related posts

ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

eNewsLand Team

₹12,795 ಕೋಟಿ ವೆಚ್ಚದ 925 ಕಿ.ಮೀ.ಉದ್ದದ ರಾಷ್ಟ್ರೀಯ ಹೆದ್ದಾರಿ ಭೂಮಿ ಪೂಜೆ

eNEWS LAND Team

ರಾಣೇಬೆನ್ನೂರು: ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ 5 ಎಕರೆ ಭೂಮಿ ಮಂಜೂರು

eNewsLand Team