ನವೆಂಬರ್ 28, 2022
eNews Land
ಸುದ್ದಿ

ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆ: ಬೆಂಗಳೂರು ಮಹಾನಗರಕ್ಕೆ ಪ್ರಶಸ್ತಿ

Listen to this article

ಇಎನ್ಎಲ್ ಬೆಂಗಳೂರು :

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ  ಬೆಂಗಳೂರು ಮಹಾನಗರವು ಪ್ರಶಸ್ತಿ ಪಡೆದಿದೆ.

ನ. 20 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

Related posts

ಇಂದು ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

eNEWS LAND Team

ಶಿವರಾತ್ರಿ: ಸಿದ್ಧಾರೂಢರ ಮಠದಲ್ಲಿ ಜಾತ್ರಾ ಮಹೋತ್ಸವಕ್ಕಾಗಿ ಸ್ವಚ್ಛತಾ ಕಾರ್ಯ

eNewsLand Team

 ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆ

eNEWS LAND Team