24 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಹುಬ್ಬಳ್ಳಿಯಲ್ಲಿ ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ

ಇಎನ್ಎಲ್ ಹುಬ್ಬಳ್ಳಿ

ರಾಷ್ಟ್ರೀಕೃತ ಬ್ಯಾಂಕುಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯು (ಯು.ಎಫ್.ಡಿ‌.ಯು) ನೀಡಿರುವ ಎರಡು ದಿನಗಳ ಮುಷ್ಕರ ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ‌ಗುರುವಾರ ಯೂನಿಯನ್ ಬ್ಯಾಂಕ್ ಸೇರಿದಂತೆ
ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕ್ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು,
ತಕ್ಷಣವೇ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣ ಮಾಡಿದರೇ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Related posts

ಅಣ್ಣಿಗೇರಿ ತಾಲೂಕಿನ  ಸ್ವೀಪ್ ಸಮಿತಿ ಸಭೆ

eNewsLand Team

ಇಂದು ಪಂ.ಭೀಮಸೇನ ಜೋಶಿ ಜನ್ಮ ಶತಮಾನೋತ್ಸವ ಸಮಾರಂಭ

eNEWS LAND Team

ಮತ ಎಣಿಕೆ: ಬಂದೋಬಸ್ತ್’ಗೆ 548 ಪೊಲೀಸರ ನೇಮಕ: ಪೊಲೀಸ್ ಕಮೀಷನರ್ ರಮಣ ಗುಪ್ತ

eNEWS LAND Team