22 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

ಇಎನ್ಎಲ್ ಧಾರವಾಡ

ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಆಸ್ಪತ್ರೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕ್ಲಾಥಾನ್ ಆಯೋಜಿಸಿತ್ತು.
ಡಾ.ಸಂತೋಷ್ ಚಿಕ್ಕರಡ್ಡಿ ಫ್ಲ್ಯಾಗ್ ಆಫ್ ಮಾಡಿದರು. ಕುಸುಗಲ್ ರಸ್ತೆ ಸ್ವರ್ಣ ಹೋಟೆಲ್‌ ಬಳಿ ಮುಕ್ತಾಯಗೊಂಡಿತು. ನೂರಾರು ಸೈಕ್ಲಿಸ್ಟ್’ಗಳು ಭಾಗವಹಿಸಿದ್ದರು.

Related posts

ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಸಾಂಸ್ಕøತಿಕ ಸ್ಪರ್ಧೆಗಳು ಅಗತ್ಯ: ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ

eNEWS LAND Team

ಕಟ್ಟುನಿಟ್ಟಾಗಿ ಪಾರದರ್ಶಕ ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ

eNewsLand Team

ಸರ್ಕಾರಿ ಋಣಮುಕ್ತ ಸಾಲದ ಪ್ರಮಾಣ ಪತ್ರ ವಿತರಿಸಿದ ಶಾಸಕ ಎನ್.ಎಚ್.ಕೋನರಡ್ಡಿ

eNEWS LAND Team