34 C
Hubli
ಏಪ್ರಿಲ್ 25, 2024
eNews Land
ಸುದ್ದಿ

ಹುಬ್ಬಳ್ಳಿ ಬಾಲ್ಯವಿವಾಹ; ಬ್ಲ್ಯಾಕ್ ಮೇಲ್

ಇಎನ್ಎಲ್ ಧಾರವಾಡ

 ನಗರದ ನಿವಾಸಿಯೊಬ್ಬ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ, ಆ ಸಂದರ್ಭದಲ್ಲಿ ಮಾಡಿದ್ದ ವಿಡಿಯೊ ಇಟ್ಟುಕೊಂಡು ಬಾಲಕಿಗೆ ಬೆದರಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ಹಾಗೂ ಆರೋಪಿಗೆ ಸಹಾಯ ಮಾಡಿದ ಸ್ನೇಹಿತನ ವಿರುದ್ಧ ಬಾಲಕಿ ತಾಯಿ ದೂರು ನೀಡಿದ್ದು, ಪೊಲೀಸರು ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೇರು ಮಟ್ಟದಲ್ಲಿ ಬಿಜೆಪಿ ಬಲಪಡಿಸಲು ಕರೆ

eNEWS LAND Team

6000 ಸಿ.ಎಸ್.ಸಿ ಕೇಂದ್ರಗಳ ಸ್ಥಾಪನೆ: ಎಲ್.ಎಚ್.ಮಂಜುನಾಥ

eNEWS LAND Team

ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡ ಸಿಇಓ ಭೂಬಾಲನ್

eNEWS LAND Team