28 C
Hubli
ಸೆಪ್ಟೆಂಬರ್ 21, 2023
eNews Land
ರಾಜ್ಯ ಸುದ್ದಿ

ವಿದೇಶ ಪ್ರವಾಸಕ್ಕೆ ಹೋಗಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಇಎನ್ಎಲ್ ಧಾರವಾಡ: ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Related posts

ಚಂಬೆಳಕಲ್ಲಿ ಒಂದಾದ ಚನ್ನವೀರ ಕಣವಿ

eNewsLand Team

ಧಾರವಾಡದ ಕೋವಿಡ್ ಪಾಸಿಟಿವಿಟಿ ರೇಟ್ ಎಷ್ಟಿದೆ ಗೊತ್ತಾ?! !!

eNewsLand Team

ಧಾರವಾಡಕ್ಕೂ ಒಕ್ಕರಿಸಿದ ಒಮಿಕ್ರಾನ್ ! ಡಿಸಿಯೇನೋ ಯಾರೂ ಹೆದ್ರಬೇಡಿ ಅಂತಿದಾರೆ..! ಆದ್ರೆ??

eNewsLand Team