23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ತಾಂತ್ರಿಕ ದೋಷ: ಕಾರ್ಯಕಾರಿಣಿಗೆ‌ ಸಿಎಂ ಬರೋದು ಲೇಟಾಗತ್ತೆ

Listen to this article

ಇಎನ್ಎಲ್ ಧಾರವಾಡ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ‌ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರದ್ದಾಗಿದೆ.

ಬೆಳಗ್ಗೆ 9.45 ಕ್ಕೆ ಹುಬ್ಬಳ್ಳಿಗೆ ವಿಮಾನ ಬರಬೇಕಿತ್ತು. ಆದರೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಬರಬೇಕಿದ್ದ ವಿಮಾನದ ಬದಲಾವಣೆ ಆಗಿದ್ದು, ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಬೆಂಗಳೂರಿನಿಂದ ಟೇಕ್ ಆಫ್ ಆಗಲಿದೆ‌.

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಬೇಕಿದೆ. ಎರಡು ತಾಸು ಕಾಯ್ದರೂ ಪ್ರಯೋಜನವಾಗದ ಕಾರಣ ಬೇರೆ ವಿಮಾನದ ಮೂಲಕ ಹುಬ್ಬಳ್ಳಿಗೆ ಬರೋಕೆ ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

Related posts

ಧಾರವಾಡದಂವಗ ₹ 5 ಲಕ್ಷ‌ ಸಾಲ ಕೊಡ್ಸುದಾಗಿ ₹ 3 ಲಕ್ಷ ರು. ಟೋಪಿ ಹಾಕ್ಯಾರ ನೋಡಿ!

eNewsLand Team

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ : ಮುಖ್ಯಮಂತ್ರಿ ಬೊಮ್ಮಾಯಿ

eNewsLand Team

ವಾಯುಪುತ್ರ ಫಿಟ್ನೆಸ್ ಸೆಂಟರ್ ಉದ್ಘಾಟನೆ

eNEWS LAND Team