36.8 C
Hubli
ಮಾರ್ಚ್ 29, 2024
eNews Land
ಸುದ್ದಿ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಸಚಿವ ಜೋಶಿ ಸಂತಾಪ

ಇಎನ್ಎಲ್ ಹುಬ್ಬಳ್ಳಿ: ನಡೆದಾಡುವ ದೇವರೆಂದೇ ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿರುವ ಸಂಗತಿ ನಿಜಕ್ಕೂ ಊಹಿಸಲಸಾದ್ಯ. ಎರಡು ದಿನಗಳ ಹಿಂದೆಯಸ್ಟೇ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರೂ ಸಹ ಸ್ವಾಮೀಜಿಗಳ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದರು. ಇಷ್ಟು ಬೇಗ ನಮ್ಮನ್ನೆಲ್ಲ ಬಿಟ್ಟುಹೋಗಿರುವುದು ನಿಜಕ್ಕೂ ಶೋಚನೀಯ ಎಂದು ಕೇಂದ್ರ ಸಚಿವ ಶ್ರೀ ಪ್ತಲ್ಹಾದ ಜೋಶಿಯವರು ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು, ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ.
ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
ಶ್ರೀಗಳ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.
ಅವರ ದಿವ್ಯಾತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ನವೀನ್ ಪಾರ್ಥಿವ ಶರೀರ ಸೋಮವಾರ ಬೆಂಗಳೂರಿಗೆ: ಸಿಎಂ ಬೊಮ್ಮಾಯಿ

eNEWS LAND Team

“ಒಂದು ರೂಪಾಯಿ” ಶುಲ್ಕದಲ್ಲಿ ಕೆಎಎಸ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

eNEWS LAND Team

ಲಿಂಗಪತ್ತೆ ಹಾಗೂ ನಕಲಿ ವೈದ್ಯರ ಮೇಲೆ ಕಠಿಣ ಕ್ರಮಕೈಗೊಳ್ಳಿ ಆಸ್ಪತ್ರೆಗಳ ಸೇವೆಗಳ ಬಗ್ಗೆ ದರಪಟ್ಟಿ ಪ್ರದರ್ಶನ ಕಡ್ಡಾಯ: ಡಿಸಿ ಸಂಜಯ ಶೆಟ್ಟೆಣ್ಣವರ

eNEWS LAND Team