24.3 C
Hubli
ಮೇ 26, 2024
eNews Land
ಸುದ್ದಿ

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸ್ತೀವಿ ಎಂದು ಇದ್ದಿದ್ದು ಕಿತ್ಕೊಂಡ್ರು!

ಇಎನ್ಎಲ್ ಹುಬ್ಬಳ್ಳಿ:

ಎಸ್‌ಬಿಐ ಕ್ರೆಡಿಟ್ ವತಿಯಿಂದ ಮಾತನಾಡುವುದಾಗಿ ನಂಬಿಸಿದ ವಂಚಕರು ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಹಂತ ಹಂತವಾಗಿ ₹ 53,999 ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಲಾಗಿದೆ.

ಎಟಿಎಂ ಒಳಗೆ ಡೆಬಿಟ್ ಕಾರ್ಡ್ ಬದಲಿಸಿ ವಂಚನೆ!! ಪಕ್ಕದವರು ಯಾಮಾರಿಸಬಹುದು ಹುಷಾರ್!!

ಗೋಕುಲ ರಸ್ತೆಯ ಬಾಳಪ್ಪ ವೈ. ವಂಚನೆಗೆ ಒಳಗಾದವರು. ಇವರಿಗೆ ಕರೆ ಮಾಡಿದ ವಂಚಕರು ಕ್ರೆಡಿಟ್ ಕಾರ್ಡ್‌ನ ಕೊನೆಯ ನಾಲ್ಕು ನಂಬರ್ ಹಾಗೂ ಮೊಬೈಲ್‌ಗೆ ಬಂದ ಒಟಿಪಿಯನ್ನು ಪಡೆದು ವಂಚಿಸಿದ್ದಾರೆ. ಪ್ರಕರಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Related posts

ಚುನಾವಣೆಯಲ್ಲಿ ಬಿಜೆಪಿಗೇ ಮತ್ತೆ ಅಧಿಕಾರ: ಶೋಭಾ ಕರಂದ್ಲಾಜೆ

eNEWS LAND Team

ಯರಗುಪ್ಪಿ ಗ್ರಾಮ ಪಂಚಾಯತ ಪಿಡಿಓ ಅಮಾನತ್ತು ; ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ

eNEWS LAND Team

ನಿಮ್ಮದು ಕಳಂಕ ರಹಿತ ಸೇವೆ: ಸಿ.ಎಮ್.ನಿಂಬಣ್ಣವರ

eNEWS LAND Team