23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ಪ್ರಾಕೃತಿಕ ವಿಕೋಪ; ಕರ್ನಾಟಕದಲ್ಲೇ ಹೆಚ್ಚು ಬೆಳೆ ಹಾನಿ!

Listen to this article

ಇಎನ್ಎಲ್ ದೆಹಲಿ: ಪ್ರಸಕ್ತ ವರ್ಷ ಸಂಭವಿಸಿದ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದ ಪರಿಣಾಮ‌ ರಾಷ್ಟ್ರದಲ್ಲಿ ಅತಿ ಹೆಚ್ಚು ಕರ್ನಾಟಕದಲ್ಲಿ 13.98 ಸೇರಿ ಒಟ್ಟಾರೆ ದೇಶದಲ್ಲಿ 50.40 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆದ ಬೆಳೆಗಳು ಹಾನಿಗೀಡಾಗಿದೆ ಎಂದು ಕೇಂದ್ರ ಲೋಕಸಭೆಗೆ ಮಾಹಿತಿ ನೀಡಿದೆ.

 

ಈ ಕುರಿತು ಮಂಗಳವಾರ ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಂತರದ ಸ್ಥಾನದಲ್ಲಿ ಪಶ್ಚಿಮ ಬಂಗಾಳದಲ್ಲಿ 6.90 ಲಕ್ಷ ಹೆಕ್ಟೇರ್‌, ರಾಜಸ್ಥಾನದಲ್ಲಿ 6.79 ಲಕ್ಷ ಹೆಕ್ಟೇರ್‌, ಬಿಹಾರದಲ್ಲಿ 5.80 ಲಕ್ಷ ಹೆಕ್ಟೇರ್‌, ಮಹಾರಾಷ್ಟ್ರದಲ್ಲಿ 4.55 ಲಕ್ಷ ಹೆಕ್ಟೇರ್ ಮತ್ತು ಉತ್ತರ ಪ್ರದೇಶದಲ್ಲಿ 3,61 ಲಕ್ಷ ಹೆಕ್ಟೇರ್‌ ಬೆಳೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

eNEWS LAND Team

ಧಾರವಾಡ ಜಿಲ್ಲೆಯ ವನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಗ್ರಾಮ  ವಾಸ್ತವ್ಯ

eNEWS LAND Team

ಅರಿದೊಡೆ ಶರಣ : ಮರೆದೊಡೆ ಮಾನವ

eNEWS LAND Team