26.4 C
Hubli
ಏಪ್ರಿಲ್ 18, 2024
eNews Land
ಸಿನೆಮಾ ಸುದ್ದಿ

ದರ್ಶನ ಅಭಿಮಾನಿಗಳಿಂದ : ಪುನೀತ ರಾಜಕುಮಾರಗೆ ಅಶ್ರುತರ್ಪಣ

 

 

ಹುಬ್ಬಳ್ಳಿ : ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠದ ಆವರಣದಲ್ಲಿ ನಟ ಪುನೀತ್ ರಾಜಕುಮಾರಗೆ ಅಶ್ರುತರ್ಪಣ ಅರ್ಪಿಸಿದ ತೂಗುದೀಪ ದರ್ಶನ ಅಭಿಮಾನಿಗಳು. ಪುನೀತ್ ರಾಜಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಭಾವುಕರಾದ ಅಭಿಮಾನಿಗಳು. ಈ ಸಂದರ್ಭದಲ್ಲಿ ತೂಗುದೀಪ ದರ್ಶನ ಅಭಿಮಾನಿಗಳ ಸಂಘದ ಉತ್ತರ ಕರ್ನಾಟಕದ ಅಧ್ಯಕ್ಷ ರಾಜಣ್ಣ ಕುನ್ನೂರ, ಧಾರವಾಡ ಜಿಲ್ಲಾಧ್ಯಕ್ಷ ಗೋಪಾಲ ಯನಚವಂಡಿ, ಉಪಾಧ್ಯಕ್ಷ ಗಂಗಾಧರ ಅಮ್ಮನವರ,ಲೆಕ್ಕ ಪರಿಶೋಧಕ ಈಶ್ವರ ಹೂಗಾರ, ಹರಿದರ್ಶನ ಹಾಗೂ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ನಾಳೆ ಹಳೇ ಹುಬ್ಬಳ್ಳಿ, ಗೋಕುಲ ರಸ್ತೆಯ ಬಡಾವಣೆಗೆ ನೀರು ಬರಲ್ಲ

eNewsLand Team

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ

eNEWS LAND Team

ಅಣ್ಣಿಗೇರಿ ಪುರಸಭೆ ಚುನಾವಣೆ ಅಖಾಡಕ್ಕೆ ಆಮ್ ಆದ್ಮಿ- ಸಂತೋಷ ನರಗುಂದ

eNewsLand Team