27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ಡಿ.6ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

ಇಎನ್ಎಲ್ ಬೆಂಗಳೂರು :  

ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ 6 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಿಎಂ ಬೊಮ್ಮಾಯಿ, ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು. ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಇದ್ದರು.

Related posts

ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಮಹಿಳೆಯರು ಸಬಲರಾಗಬೇಕು: ಜಿ.ಆರ್.ಶೆಟ್ಟರ

eNEWS LAND Team

ಅಣ್ಣಿಗೇರಿ ಜನತೆಗೆ 24/7 ಕುಡಿಯುವ ನೀರು ಯಾವಾಗ? ದಾಹ ಇಂಗಿಸುವುದ್ಯಾವಾಗ?

eNEWS LAND Team

ಇಂದು ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

eNEWS LAND Team