35 C
Hubli
ಮೇ 1, 2024
eNews Land
ಜಿಲ್ಲೆ ಸುದ್ದಿ

ಚುನಾವಣೆ: ಒಟ್ಟು 47 ನಾಮಪತ್ರ ಸಲ್ಲಿಕೆ: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ

 

ಇದನ್ನು ಓದಿ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ASRTU ನೀಡುವ “HERO’S ON THE ROAD” ರಾಷ್ಟ್ರಮಟ್ಟದ ಪ್ರಶಸ್ತಿ ಯಾರಿಗೆ?
ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾಸಭೆಗೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿದ್ದು, ಇಂದು (ಏ.19) ನವಲಗುಂದ 4, ಕುಂದಗೋಳ 9, ಧಾರವಾಡ 4, ಹುಬ್ಬಳ್ಳಿ ಧಾರವಾಡ ಪೂರ್ವ 7, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ 8, ಹುಬ್ಬಳ್ಳಿ ಧಾರವಾಡ ಪಶ್ಚಿಮ 10 ಮತ್ತು ಕಲಘಟಗಿ 5 ಸೇರಿದಂತೆ ಒಟ್ಟು 47 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಇದನ್ನು ಓದಿ:ಕಾಂಗ್ರೆಸ್ 40 ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ. ಯಾರ್ಯಾರು ಪ್ರಚಾರಕರು ನೋಡಿ!
ಈ ಕುರಿತು ಪ್ರಕಟಣೆ ನೀಡಿರುವ ಅವರು, ನವಲಗುಂದ-69 ವಿಧಾನಸಭಾ ಮತಕ್ಷೇತ್ರಕ್ಕೆ ಮೋಹನ ದೇವರಡ್ಡಿ ಮಾಸ್ತಿ (ಉತ್ತಮ ಪ್ರಜಾಕೀಯ ಪಕ್ಷ), ಕಲ್ಲಪ್ಪ ನಾಗಪ್ಪ ಗಡ್ಡಿ (ಜೆಡಿಎಸ್) ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಶಂಕರಪ್ಪ ರುದ್ರಪ್ಪ ಅಂಬಲಿ (ಪಕ್ಷೇತರ ಅಭ್ಯರ್ಥಿ)

ಇದನ್ನು ಓದಿ:ಹುಬ್ಬಳ್ಳಿ ಸಿದ್ಧಾರೂಢಮಠ ಮೂರಸಾವಿರ ಮಠದ ದರ್ಶನ ಪಡೆದ ಜೆ.ಪಿ.ನಡ್ಡಾ
ಮತ್ತು ಕುಂದಗೋಳ-70 ವಿಧಾನಸಭಾ ಮತಕ್ಷೇತ್ರಕ್ಕೆ ವೀರುಪಾಕ್ಷಗೌಡ ಎನ್.ಪಕಿರಗೌಡ (ಪಕ್ಷೇತರ ಅಭ್ಯರ್ಥಿ), ಸಿದ್ದನಗೌಡ ಈಶ್ವರಗೌಡ ಚಿಕ್ಕನಗೌಡ್ರ (ಪಕ್ಷೇತರ), ಚಾಂದಪೀರ ಹಜರೆಸಾಬ ಬಂಕಾಪುರ (ಪಕ್ಷೇತರ), ಗಂಗಾಧರ ಶಿವರಡ್ಡಿ ಖಾನಗೌಡ್ರು (ಪಕ್ಷೇತರ), ಗುರುನಾಥ ಡಿ.ಘೊರ್ಪಡೆ (ಪಕ್ಷೇತರ), ಮಲ್ಲಿಕಾರ್ಜುನ ಕಲ್ಲಪ್ಪ ತೋಟಗೇರ (ಪಕ್ಷೇತರ), ಮಂಜುನಾಥಗೌಡ ರಾಯನಗೌಡ ಪಾಟೀಲ (ಭಾ.ಜ.ಪ) ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಮಹಮ್ಮದಹನೀಪ್ ರಾಜೆಸಾಬ ಕರಡಿ (ಪಕ್ಷೇತರ)

ಇದನ್ನು ಓದಿ:ಹು-ಧಾ ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆದ ಶೆಟ್ಟರ್
ಮತ್ತು ಧಾರವಾಡ-71 ವಿಧಾನಸಭಾ ಮತಕ್ಷೇತ್ರಕ್ಕೆ ಪ್ರವೀಣ ಸಂಗನಗೌಡ ಪಾಟೀಲ (ಉತ್ತಮ ಪ್ರಜಾಕೀಯ ಪಕ್ಷ), ಮಂಜುನಾಥ ಲಕ್ಷ್ಮಪ್ಪ ಹಗೇದಾರ (ಜೆಡಿಎಸ್) ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಸಿದ್ದಲಿಂಗೇಶ್ವರ ಬಸವರಾಜ ಬಾಗೂರ (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ),

ಇದನ್ನು ಓದಿ:ಡಾ.ಕ್ರಾಂತಿ ಕಿರಣ ಪರ ಮತಯಾಚಿಸಿದ ಹುಬ್ಬಳ್ಳಿ,-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು
ಮತ್ತು ಹುಬ್ಬಳ್ಳಿ ಧಾರವಾಡ ಪೂರ್ವ-72 ವಿಧಾನಸಭಾ ಮತಕ್ಷೇತ್ರಕ್ಕೆ ವೀರಭದ್ರಪ್ಪ ಹಾಲಹರವಿ (ಜೆಡಿಎಸ್) ಮೂರು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಡಾ.ಎಸ್.ಕ್ರಾಂತಿಕಿರಣ (ಭಾ.ಜ.ಪ.) ಪ್ರಸಾದ ಅಬ್ಬಯ್ಯ (ಭಾ.ರಾ.ಕಾಂ), ವಿಜಯ ಮಹಾದೇವಪ್ಪ ಗುಂಟ್ರಾಳ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ), ಬಸವರಾಜ ಗಂಗಪ್ಪ ಅಮ್ಮಿನಭಾವಿ (ಪಕ್ಷೇತರ)

ಮತ್ತು ಹುಬ್ಬಳ್ಳಿ ಧಾರವಾಡ ಸೆಂಟ್ರಲ್-73 ವಿಧಾನಸಭಾ ಮತಕ್ಷೇತ್ರಕ್ಕೆ ವಿಕಾಸ ಬಸವಂತಪ್ಪ ಸೊಪ್ಪಿನ (ಆಮ್ ಆದ್ಮಿ ಪಕ್ಷ), ಜಗದೀಶ ಶಿವಪ್ಪ ಶೆಟ್ಟರ (ಭಾ.ರಾ.ಕಾಂ) ಮೂರು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಮಹೇಶ ಚನ್ನವೀರಪ್ಪ ಟೆಂಗಿನಕಾಯಿ (ಭಾ.ಜ.ಪ.), ಸಿದ್ದಲಿಂಗೇಶ್ವರಗೌಡ ಬಸನಗೌಡ ಮಹಾಂತೊಡೆಯರ (ಜೆಡಿಎಸ್), ಶಿವಪುತ್ರ ಶಾಮರಾವ್ ಪಾಟೀಲ (ಕರ್ನಾಟಕ ಜನಸೇವೆ ಪಕ್ಷ), ಮೇಘರಾಜ ಮಾರಪ್ಪ ಹಿರೇಮನಿ (ಲೋಕ ಶಕ್ತಿ)

ಇದನ್ನು ಓದಿ:ಬಿಜೆಪಿ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ: ಸಿಎಂ ಬೊಮ್ಮಾಯಿ
ಮತ್ತು ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರಕ್ಕೆ ಬಸವರಾಜ ಶಿವಪ್ಪ ಮಲಕಾರಿ (ಭಾ.ರಾ.ಕಾಂ) ನಾಲ್ಕು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಸರೋಜಾ ಫಕ್ಕೀರಪ್ಪ ನಾಗೇಂದ್ರಗಡ (ಇಂಡಿಯನ್ ಮೂವ್‍ಮೆಂಟ್ ಪಾರ್ಟಿ), ವಿನೋದ ದಶರಥ ಘೋಡಕೆ (ಪಕ್ಷೇತರ), ಮನ್ನಾರಿ ಮಧುಸೂದನ ವಾದಿರಾಜ (ಆಲ್ ಇಂಡಿಯಾ ಹಿಂದುಸ್ಥಾನ ಕಾಂಗ್ರೆಸ್ ಪಾರ್ಟಿ), ರಾಜೇಸಾಬ ಮೌಲಾಸಾಬ ದರಗಾರ (ಆಲ್ ಇಂಡಿಯಾ ಮಜಲಿನ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ)), ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಗುರುರಾಜ ಇಷ್ಟಲಿಂಗಪ್ಪ ಹುಣಸಿಮರದ (ಜೆಡಿಎಸ್),

ಇದನ್ನು ಓದಿ:ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಕಾರಣ: ಜಗದೀಶ ಶೆಟ್ಟರ್. ಮಾನಸ ಪುತ್ರ ಯಾರು?
ಮತ್ತು ಕಲಘಟಗಿ -75 ವಿಧಾನಸಭಾ ಮತಕ್ಷೇತ್ರಕ್ಕೆ ಛಬ್ಬಿ ನಾಗರಾಜ ಗುರುಸಿದ್ದಪ್ಪ (ಭಾ.ಜ.ಪ) ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ, ಸಂತೋಷ ಎಸ್.ಲಾಡ (ಭಾ.ರಾ.ಕಾಂ), ಮಂಜುನಾಥ ಗಂಗಪ್ಪ ಜಕ್ಕಣ್ಣವರ (ಆಮ್ ಆದ್ಮಿ ಪಕ್ಷ), ವೀರಪ್ಪ ಬಸಪ್ಪ ಶೀಗಿಗಟ್ಟಿ (ಜೆಡಿಎಸ್) ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ:ಚುನಾವಣಾ ಅಕ್ರಮ ತಡೆಯಲು ಸಾರ್ವಜನಿಕರು ‘ಸಿ-ವಿಜಿಲ್’ ಆ್ಯಪ್ ನ್ನು  ಸದ್ಬಳಕೆ ಮಾಡಿಕೊಳ್ಳಲಿ: ಡಿಸಿ ಗುರುದತ್ತ ಹೆಗಡೆ

Related posts

ಕೋವಿಡ್: ನೈಟ್ ಕರ್ಫ್ಯೂ ರದ್ದು, ಶಾಲೆ ಕಾಲೇಜು ಮರುಪ್ರಾರಂಭ

eNewsLand Team

ಸೈಕಲ್ ಏರಿದ ಡಿಸಿ, ಕಮಿಷನರ್’ರಿಂದ ಧಾರವಾಡ ಸಿಟಿ ರೌಂಡ್ಸ್ 

eNewsLand Team

ಧಾರವಾಡ ಜಿಲ್ಲೆ ವಿಧಾನಸಭಾ ಚುನಾವಣೆಯ ಅಂತಿಮ ಮತದಾನ ಶೇ.73.19;  ಶಾಂತಿಯುತ ಮತದಾನಕ್ಕೆ ಶ್ರಮಿಸಿದ ಸಿಬ್ಬಂದಿಗೆ, ಸಹಕರಿಸಿದ ಮತದಾರರಿಗೆ ಕೃತಜ್ಞತೆ ತಿಳಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNEWS LAND Team