27 C
Hubli
ಮೇ 25, 2024
eNews Land
ಸುದ್ದಿ

EXTENSION OF PERIODICITY OF SPECIAL TRAINS

ENL HUBBALLI: It has been decided to extend the service of the following express special trains, as detailed below:

1. Train No. 07355 SSS Hubballi – Rameswaram Weekly Express Special, which was earlier notified to run every Saturday up to June 24, 2023, will be further extended from July 1 to September 30, 2023.

2. Train No. 07356 Rameswaram – SSS Hubballi Weekly Express Special, which was earlier notified to run every Sunday up to June 25, 2023, will be further extended from July 2 to October 1, 2023.

3. Train No. 07377 Vijayapura – Mangaluru Junction Express Special, which was earlier notified to run everyday up to June 30, 2023, will be further extended from July 1 to August 31, 2023.

4. Train No. 07378 Mangaluru Junction – Vijayapura Daily Express Special, which was earlier notified to run everyday up to July 1, 2023, will be further extended from July 2 to September 1, 2023.

ವಿಶೇಷ ರೈಲುಗಳ ಅವಧಿ ವಿಸ್ತರಣೆ

ಈ ಕೆಳಗಿನ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ:

1. ರೈಲು ಸಂಖ್ಯೆ 07355 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 24 ರವರೆಗೆ ಓಡಿಸಲು ಸೂಚಿಸಲಾಗಿತ್ತು.

2. ರೈಲು ಸಂಖ್ಯೆ 07356 ರಾಮೇಶ್ವರಂ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಅಕ್ಟೋಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 25 ರವರೆಗೆ ಓಡಿಸಲು ಸೂಚಿಸಲಾಗಿತ್ತು.

3. ರೈಲು ಸಂಖ್ಯೆ 07377 ವಿಜಯಪುರ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳ ನಡುವೆ ದಿನಾಲೂ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಅಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.

4. ರೈಲು ಸಂಖ್ಯೆ 07378 – ಮಂಗಳೂರು ಜಂಕ್ಷನ್‌ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ದಿನಾಲೂ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಸೂಚಿಸಲಾಗಿತ್ತು ಎಂದು ಹುಬ್ಬಳ್ಳಿ South Western Railway ಮುಖ್ಯ ಪಿಆರ್’ಓ ಅನೀಶ್ ಹೆಗ್ಡೆ ಪ್ರಕಟನೆ ತಿಳಿಸಿದ್ದಾರೆ.

 

Related posts

ಪ್ರಾಕೃತಿಕ ವಿಕೋಪ; ಕರ್ನಾಟಕದಲ್ಲೇ ಹೆಚ್ಚು ಬೆಳೆ ಹಾನಿ!

eNewsLand Team

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

eNewsLand Team

ಆಧುನಿಕ ಭಾರತದ ಪಿತಾಮಹ ಅಂಬೇಡ್ಕರ್:ಸಿಎಂ

eNEWS LAND Team