29.4 C
Hubli
ಏಪ್ರಿಲ್ 28, 2024
eNews Land
ಸುದ್ದಿ

EXTENSION OF PERIODICITY OF TRAINS

It is decided to extend the service of following trains with existing timings, stoppages, composition, fare in order to clear extra rush of passengers as per details mentioned below: –

1. Train No. 06547 KSR Bengaluru – Velankanni Weekly Summer Express Special which was notified earlier for run from KSR Bengaluru up to 08.07.2023 is further extended to run on every Saturday from 15.07.2023 to 30.09.2023 (Total 12 Trips).

2. Train No. 06548 Velankanni – KSR Bengaluru Weekly Summer Express Special which was notified earlier for run from Velankanni up to 08.07.2023 is further extended to run on every Saturday from 15.07.2023 to 30.09.2023 (Total 12 Trips).

ವಿಶೇಷ ರೈಲುಗಳ ಸೇವೆ ವಿಸ್ತರಣೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. ಈ ರೈಲುಗಳ ಸಮಯ, ಬೋಗಿಗಳ ಸಂಯೋಜನೆ ಮತ್ತು ನಿಲುಗಡೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

1. ಪ್ರತಿ ಶನಿವಾರ ಕೆ.ಎಸ್‌.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06547 ಕೆ.ಎಸ್‌.ಆರ್ ಬೆಂಗಳೂರು – ವೇಲಂಕಣಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್‌) ವಿಸ್ತರಿಸಲಾಗುತ್ತಿದೆ.

2. ಪ್ರತಿ ಶನಿವಾರ ವೇಲಂಕಣಿ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06548 ವೇಲಂಕಣಿ – ಕೆ.ಎಸ್‌.ಆರ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್‌) ವಿಸ್ತರಿಸಲಾಗುತ್ತಿದೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಪ್ರಕಟನೆ ತಿಳಿಸಿದ್ದಾರೆ.

, .

Related posts

ಡಿ. 17ರಂದು ಕನ್ನಡ ನಾಡು-ನುಡಿ- ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ

eNEWS LAND Team

ಡಿಕೆಸು ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ

eNewsLand Team

ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

eNEWS LAND Team