22 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ಹುಬ್ಬಳ್ಳಿ: ಗಬ್ಬೂರು ವೃತ್ತದಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ

ಇಎನ್ಎಲ್ ಧಾರವಾಡ: ಎಂ ಎಸ್ ಪಿ ಖಾತರಿ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಹುಬ್ಬಳ್ಳಿಯ ಗಬ್ಬೂರ್ ಟೋಲ್ ಬಳಿ ಬೈಪಾಸ್ ಬಂದ್ ಮಾಡಿ ರೈತ ಮುಖಂಡರಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಯಿತು. ‌ಟೋಲ್ ಎದುರು ಕೆಲಕ್ಷಣ ಪ್ರತಿಭಟನೆ ನಡೆಸಿದ ರೈತ ಮುಖಂಡರು ಬಳಿಕ ಗಬ್ಬೂರು ವೃತ್ತಕ್ಕೆ ಬಂದು ಧರಣಿ ಕುಳಿತರು.

Related posts

ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮ ಮಹತ್ವ ವಿಶೇಷ ಉಪನ್ಯಾಸ

eNewsLand Team

ಸಿದ್ಧಾರೂಢ ಮಠದಲ್ಲಿ ಶಿವರಾತ್ರಿ, ಜಾತ್ರಾ ಸಪ್ತಾಹ ಆರಂಭ: ಮೊದಲ ದಿನ ಅಲಂಕಾರ, ವಿಶೇಷ ಪೂಜೆ, ಪ್ರವಚನ

eNewsLand Team

ನಿಮ್ಮದು ಕಳಂಕ ರಹಿತ ಸೇವೆ: ಸಿ.ಎಮ್.ನಿಂಬಣ್ಣವರ

eNEWS LAND Team