ಇಎನ್ಎಲ್ ದೆಹಲಿ: ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ನಂ.2 ಸ್ಥಾನದಲ್ಲಿದೆ. 2020ರಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 2567, ಕರ್ನಾಟಕದಲ್ಲಿ 1072 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಲೋಕಸಭೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾಹಿತಿ ನೀಡಿದ್ದಾರೆ.
previous post