23 C
Hubli
ಸೆಪ್ಟೆಂಬರ್ 25, 2023
eNews Land
ಸುದ್ದಿ

ಕೃಷಿ ಕಾಯಿದೆ ವಾಪಸ್: ಮುಗಿಲು ಮುಟ್ಟಿದ ರೈತರ ಸಂಭ್ರಮ

ಇಎನ್ಎಲ್ ಬ್ಯೂರೋ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆದ ಘೋಷಣೆ ಮಾಡುತ್ತಿದ್ದಂತೆ ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಹೋರಾಟ ನಿರತರಾಗಿದ್ದ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ರೈತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ಏರಿ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಪರ ಘೋಷಣೆ ಕೂಗುತ್ತಿದ್ದಾರೆ. ರೈತ ಹೋರಾಟಕ್ಕೆ ಸಂದ ಗೆಲುವನ್ನು ಆಚರಣೆ ಮಾಡುತ್ತಿದ್ದಾರೆ.

 

Related posts

ರೈತರಿಗೆ ‘ಗಂಧ’ ಹಚ್ಚಿ ‘ನಾಮ’ ಹಾಕಿದ ವಂಚಕರು ! 

eNEWS LAND Team

ಆಡಳಿತ ವೈಫಲ್ಯ: ರಿಲಯನ್ಸ್‌ ಕ್ಯಾಪಿಟಲ್‌ ಆಡಳಿತ ಮಂಡಳಿ ರದ್ದು!

eNewsLand Team

ಡಿ.3 ರಿಂದ ಎಸ್‌ಡಿಎಂ  ಹೊರ ಮತ್ತು ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ: ಡಿಸಿ ನಿತೇಶ್ ಪಾಟೀಲ

eNEWS LAND Team