36 C
Hubli
ಏಪ್ರಿಲ್ 28, 2024
eNews Land
ಸಣ್ಣ ಸುದ್ದಿ ಸುದ್ದಿ

ಧಾರವಾಡ ಜಿಲ್ಲೆಯ ಮೊದಲನೇ ಸುತ್ತು ಬೆಳಿಗ್ಗೆ 9 ಗಂಟೆಯವರೆಗೆ ಆಗಿರುವ ಶೇಕಡಾವಾರು ಮತದಾನ ವಿವರ ಇಲ್ಲಿದೆ ನೋಡಿ.

ಧಾರವಾಡ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಮೊದಲನೇ ಸುತ್ತು ಬೆಳಿಗ್ಗೆ 9 ಗಂಟೆಯವರೆಗೆ ಆಗಿರುವ ಶೇಕಡಾವಾರು ಮತದಾನ ವಿವರ:

69 ನವಲಗುಂದ ವಿಧಾನಸಭಾ ಮತಕ್ಷೇತ್ರ ಶೇ. 3.29.

70 ಕುಂದಗೋಳ ವಿಧಾನಸಭಾ ಮತಕ್ಷೇತ್ರ ಶೇ. 6.07

71 ಧಾರವಾಡ ವಿಧಾನಸಭಾ ಮತಕ್ಷೇತ್ರ ಶೇ.9.23

72 ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇಯ ಶೇ.10

73 ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಶೇ. 10.07

74 ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ಶೇ. 9.08

75 ಕಲಘಟಗಿ ವಿಧಾನಸಭಾ ಮತಕ್ಷೇತ್ರ ಶೇ.10

ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ನಡೆದಿರುವ ಮೊದಲ ಸುತ್ತಿನ ಸರಾಸರಿ ಮತದಾನ ಶೇ. 8.48

Related posts

ಅಣ್ಣಿಗೇರಿಯಲ್ಲಿ ಗಾಣಿಗ ಸಂಘಕ್ಕೆ ಚಾಲನೆ

eNEWS LAND Team

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ; ಅರ್ಜಿ ಆಹ್ವಾನ

eNEWS LAND Team

ಲಸಿಕಾಕರಣದಲ್ಲಿ ಧಾರವಾಡ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

eNEWS LAND Team