eNews Land
ಸುದ್ದಿ

ಧಮ್ ಮಾರೋ ಧಮ್!! ಗಾಂಜಾ ಸಾಗಿಸುತ್ತಿದ್ದವ ಮುದುಕ ಅಂದರ್!!

Listen to this article

ಇಎನ್ಎಲ್ ಧಾರವಾಡ
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬ್ಯಾಹಟ್ಟಿ ಹೆಬ್ಬಳ್ಳಿ ಸಾರ್ವಜನಿಕ ರಸ್ತೆಯ ಮೇಲೆ ಕೇರಿಕೊಡಿ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಧಾರವಾಡ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬ್ಯಾಹಟ್ಟಿಯ ಶಂಕ್ರಪ್ಪ ತಂದೆ ರಾಮಣ್ಣ ಕಬ್ಬೆರ (60)  ಸುಮಾರು ₹ 4ಸಾವಿರ/- ಮೌಲ್ಯದ 90 ಗ್ರಾಂ ತೂಕದ ಗಾಂಜಾವನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.

ಸಾಲಬಾಧೆಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ; ಕಣ್ಣೀರಲ್ಲಿ ಕುಟುಂಬ
ಈ ಕುರಿತು ಧಾರವಾಡ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ 21/2022 ಕಲಂ NARCOTIC DRUGS & PSYCHOTROPIC SUBSTANCES ACT, 1985 (U/s-20(b) (ii) A) ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.

Related posts

“ಒಂದು ರೂಪಾಯಿ” ಶುಲ್ಕದಲ್ಲಿ ಕೆಎಎಸ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

eNEWS LAND Team

ರಾಜೀವ್ ಗಾಂಧಿ ವಿವಿ ಕಾಯ್ದೆ ತಿದ್ದುಪಡಿ ಖಂಡಿಸಿ ಎಬಿವಿಪಿ ಪ್ರತಿಭಟನೆ

eNEWS LAND Team

ಹುಬ್ಬಳ್ಳಿ ಸಿದ್ಧಾರೂಢಮಠ ಮೂರಸಾವಿರ ಮಠದ ದರ್ಶನ ಪಡೆದ ಜೆ.ಪಿ.ನಡ್ಡಾ

eNEWS LAND Team